ವಿಜಯ ಮಲ್ಯಗೆ 24 ಗಂಟೆಗಳಲ್ಲಿ  ಸಾಲ ಮಂಜೂರಾಗಿತ್ತು 


Team Udayavani, Jan 29, 2017, 3:45 AM IST

28-NT-4.jpg

ನವದೆಹಲಿ: ಸದ್ಯ ಬಾಗಿಲು ಮುಚ್ಚಿರುವ ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಮಾಲೀಕ ವಿಜಯ ಮಲ್ಯಗೆ ಸಾಲ ನೀಡುವಲ್ಲಿ ಐಡಿಬಿಐ ಬ್ಯಾಂಕ್‌ನ ನಿವೃತ್ತ ಅಧ್ಯಕ್ಷ ಯೋಗೇಶ್‌ ಅಗರ್ವಾಲ್‌ ಆರ್‌ಬಿಐನ ನಿಯಮಗಳನ್ನು ಸಾರಾಸಗಟಾಗಿ ಉಲ್ಲಂ ಸಿದ್ದಾರೆ. ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದೆ. 2009ರ ಅ.1ರಂದು 750 ಕೋಟಿ ರೂ. ಸಾಲ ಬೇಕೆಂದು ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಮೊದಲೇ ಸಂಸ್ಥೆ ಅಧ್ಯಕ್ಷ ವಿಜಯ ಮಲ್ಯರು ಯೋಗೇಶ್‌ ಅಗರ್ವಾಲ್‌ರನ್ನು ಅ.6ರಂದು ಭೇಟಿ ಮಾಡಿ ಅಲ್ಪ ಕಾಲಕ್ಕಾಗಿ 150 ಕೋಟಿ ರೂಪಾಯಿಗಳ ಸಾಲ ಬೇಕೆಂದು ಮನವಿ ಮಾಡಿದ್ದರು. ಮಾರನೇ ದಿನವೇ ಅಂದರೆ 2009ರ ಅ.7ರಂದು ಸಾಲ ಮಂಜೂರಾಗಿತ್ತು. 

ಅದೇ ವರ್ಷದ ನ.4ರಂದು ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಮತ್ತೂಂದು ಅಲ್ಪಕಾಲದ ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿತ್ತು. ಅದೇ ದಿನವೇ ಸಾಲವನ್ನು ಬ್ಯಾಂಕ್‌ ವತಿಯಿಂದ ಮಂಜೂರು ಮಾಡಲಾಗಿತ್ತು. ಗಮನಾರ್ಹ ಅಂಶವೆಂದರೆ ಬ್ಯಾಂಕ್‌ನಲ್ಲಿ ಸಾಲ ಮಂಜೂರು ಮಾಡಲು ಸಮಿತಿಯೊಂದು ಸಭೆ ಸೇರಿ ಅನುಮೋದನೆ ನೀಡಬೇಕಾಗಿತ್ತು. ಆದರೆ ಮಲ್ಯರಿಗಾಗಿ ನಿಯಮಗಳ ಉಲ್ಲಂಘನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಸರ್ಕಾರವೇ ಕಾರಣ: ಈ ನಡುವೆ ಶುಕ್ರವಾರ ಮಾಧ್ಯಮಗಳ ವಿರುದ್ಧ ಸರಣಿ ಟ್ವೀಟ್‌ ಮೂಲಕ ಹರಿಹಾಯ್ದಿದ್ದ ವಿಜಯ ಮಲ್ಯ ಶನಿವಾರ ಸರ್ಕಾರದ ನಿಯಮಗಳು, ಮಾರುಕಟ್ಟೆ ಏರಿಳಿತಗಳು ತಮ್ಮ ವಿಮಾನಯಾನ ಸಂಸ್ಥೆ ವಿಫ‌ಲವಾಗಲು ಕಾರಣ. ಕೇಂದ್ರ ಸರ್ಕಾರ ಏರ್‌ ಇಂಡಿಯಾ ನೆರವಿಗೆ ಬಂದು, ತಮ್ಮ ಸಂಸ್ಥೆಗೆ ನೆರವು ನೀಡಲೇ ಇಲ್ಲ ಎಂದು ಸರಣಿ ಟ್ವೀಟ್‌ನಲ್ಲಿ ದೂರಿದ್ದಾರೆ. ಇದರ ಜತೆಗೆ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ತಮ್ಮ ಅದ್ಧೂರಿ ಜೀವನ ಶೈಲಿ ವಿಮಾನ ಯಾನ ಸಂಸ್ಥೆ ಪತನಕ್ಕೆ ಕಾರಣವಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ಈ ನಡುವೆ  ಯುಪಿಎ ಸರ್ಕಾರದೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.