ಗುಜರಾತ್‌: ಹಾಲಿ ಸಿಎಂ, ಡಿಸಿಎಂ ಮುಂದುವರಿಕೆ


Team Udayavani, Dec 23, 2017, 8:12 AM IST

23-5.jpg

ಗಾಂಧಿನಗರ/ಶಿಮ್ಲಾ: ಗುಜರಾತ್‌ನ ಮುಂದಿನ ಮುಖ್ಯಮಂತ್ರಿಯಾಗಿ ಹಾಲಿ ಮುಖ್ಯಮಂತ್ರಿ ವಿಜಯ್‌ ರೂಪಾಣಿಯವರನ್ನೇ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ. ಶುಕ್ರವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ, ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ನಿತಿನ್‌ ಪಟೇಲ್‌ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಗಿದೆ. ಇತ್ತೀಚೆಗೆ, ನಡೆದ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸರಕಾರ ರಚಿಸಲು ಬೇಕಿದ್ದ ಬಹುಮತಕ್ಕಿಂತ ಕೇವಲ 6 ಸ್ಥಾನಗಳನ್ನು ಮಾತ್ರ ಹೆಚ್ಚಾಗಿ ಗೆದ್ದುಕೊಂಡಿತ್ತು. ಕಳೆದ ಚುನಾವಣೆಗೆ ಹೋಲಿಸಿದರೆ 16 ಸ್ಥಾನಗಳನ್ನು ಕಳೆದುಕೊಂಡಿತ್ತು. ಹೀಗಾಗಿ, ರೂಪಾಣಿ ಅವರನ್ನು ಬದಲಿಸುತ್ತಾರೆಂಬ ಮಾತುಗಳು ಕೇಳಿಬಂದಿದ್ದವು. 

ಶತಕವಾಯಿತು: ಮಹತ್ತದ ಬೆಳವಣಿಗೆಯಲ್ಲಿ ಗುಜರಾತ್‌ನ ಲುನವಾಡಾದ ಸ್ವತಂತ್ರ ಶಾಸಕ ರತನ್‌ ಸಿನ್ಹ ರಾಥೋಡ್‌ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಹೀಗಾಗಿ ಸದನದಲ್ಲಿ ಬಿಜೆಪಿ ಸಂಖ್ಯೆ 100 ಆಗಿದೆ. ಅವರು ಎರಡು ದಶಕಗಳಿಂದ ಕಾಂಗ್ರೆಸ್‌ ಸದಸ್ಯರಾಗಿದ್ದರು. ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಅವರನ್ನು ಉಚ್ಚಾಟಿಸಲಾಗಿತ್ತು.

ಹಿಮಾಚಲದಲ್ಲಿ ತೀವ್ರ ಸ್ಪರ್ಧೆ, ರಂಪಾಟ 
ಹಿಮಾಚಲ ಪ್ರದೇಶದಲ್ಲಿ ಬಹುಮತ ಪಡೆದಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಹಾಗೂ ಜೈರಾಂ ಠಾಕೂರ್‌ ಅವರೂ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿ ಹೊರಹೊಮ್ಮಿದ್ದಾರೆ. ಆದರೆ, ಹಂಗಾಮಿ ಮುಖ್ಯಮಂತ್ರಿ ಧುಮಾಲ್‌ ಬೆಂಬಲಿಗರು ಧುಮಾಲ್‌ ಅವರನ್ನೇ ಸಿಎಂ ಗಾದಿಗೇರಿಸಬೇಕೆಂದು ಪಟ್ಟು ಹಿಡಿದ್ದಾರೆ. ಏತನ್ಮಧ್ಯೆ, ಶಾಸಕರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರದಿಂದ ಆಗಮಿಸಿರುವ ನಿರ್ಮಲಾ ಸೀತಾರಾಮನ್‌ ಹಾಗೂ ನರೇಂದ್ರ ತೋಮರ್‌ ಅವರ ಸಭೆಯಲ್ಲಿ ಧುಮಾಲ್‌ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. 

ಟಾಪ್ ನ್ಯೂಸ್

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.