Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ
Team Udayavani, Jun 29, 2024, 12:47 AM IST
ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಭದ್ರತಾ ಉಪ ಸಲಹೆಗಾರ ವಿಕ್ರಮ್ ಮಿಸ್ರಿ ಅವರನ್ನು ನೂತನ ವಿದೇಶಾಂಗ ಕಾರ್ಯದರ್ಶಿ ಯನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ಜು.15ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. 1989 ಬ್ಯಾಚ್‌ನ ಐಎಫ್ಎಸ್ (ವಿದೇಶಾಂಗ) ಅಧಿಕಾರಿ ಮಿಸ್ರಿ ಈ ಮೊದಲು ಚೀನ, ಮ್ಯಾನ್ಮಾರ್, ಸ್ಪೇನ್‌ಗಳಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಮಾಜಿ ಪ್ರಧಾನಿಗಳಾದ ಐ.ಕೆ. ಗುಜ್ರಾಲ್, ಮನಮೋಹನ್ ಸಿಂಗ್ ಹಾಗೂ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಖಾಸಗಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.