Politics; ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ವಿನೇಶ್‌ ಫೋಗಾಟ್‌,ಬಜರಂಗ್‌ ಪೂನಿಯಾ

Team Udayavani, Sep 6, 2024, 11:38 AM IST

Vinesh Phogat, Bajrang Punia to join Congress

ಹೊಸದಿಲ್ಲಿ: ಇತ್ತೀಚೆಗೆ ನಡೆದ ಪ್ಯಾರಿಸ್‌ ಒಲಿಂಪಿಕ್ಸ್‌ ಬಳಿಕ ಪ್ರಸಿದ್ದಿಯಲ್ಲಿರುವ ಕುಸ್ತಿ ಪಟು ವಿನೇಶ್‌ ಫೋಗಾಟ್‌ (Vinesh Phogat) ಅವರು ಇದೀಗ ರಾಜಕೀಯದಲ್ಲಿ ತನ್ನ ಪಟ್ಟು ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಮತ್ತೋರ್ವ ಕುಸ್ತಿ ಪಟು ಬಜರಂಗ್‌ ಪೂನಿಯಾ (Bajrang Punia) ಜತೆಗೆ ಅವರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆಗೆ ಮುನ್ನವಾಗಿ ಈ ಕುಸ್ತಿಪಟುಗಳಿಬ್ಬರು ಈ ನಿರ್ಧಾರ ಕೈಗೊಂಡಿದ್ದಾರೆ. ಶುಕ್ರವಾರ (ಆ.06) ಮಧ್ಯಾಹ್ನ ಇಬ್ಬರು ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ.

ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಬುಧವಾರ(ಸೆ.4) ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದಾಗಲೇ ಇಬ್ಬರು ಕುಸ್ತಿಪಟುಗಳು ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆಗಳು ಆರಂಭವಾಗಿತ್ತು.

ಕೆಲ ದಿನಗಳ ಹಿಂದಷ್ಟೇ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ತನ್ನ ಬೆಂಬಲವನ್ನು ಸೂಚಿಸಿದ್ದರು.

ಹರಿಯಾಣ ವಿಧಾನಸಭೆಯ ಎಲ್ಲಾ 90 ಸ್ಥಾನಗಳಿಗೆ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫಲಿತಾಂಶ ಅಕ್ಟೋಬರ್ 8 ರಂದು ಘೋಷಣೆಯಾಗಲಿದೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Delhi 5 ಸಾವಿರ ನಕಲಿ ವೀಸಾ ಸೃಷ್ಟಿ: 300 ಕೋ. ರೂ. ಸಂಪಾದನೆ!

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.