ಲೈಂಗಿಕ ಹಿಂಸೆ? ಗಾಯಕ ಅಂಕಿತ್‌ ತಿವಾರಿ ತಂದೆಗೆ ಹೊಡೆದ ಕಾಂಬ್ಳಿ ಪತ್ನಿ


Team Udayavani, Jul 2, 2018, 11:47 AM IST

vinod-kambli-wife-700.jpg

ಮುಂಬಯಿ : ಮಾಜಿ ಭಾತೀಯ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಅವರೀಗ ಹೊಸ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. 

ಕಾಂಬ್ಳಿ ಅವರ ಪತ್ನಿ ಆ್ಯಂಡ್ರಿಯಾ ಅವರು ಇನ್‌ ಆರ್ಬಿಟ್‌ ಮಾಲ್‌ನಲ್ಲಿ ಗಾಯಕ ಅಂಕಿತ್‌ ತಿವಾರಿ ಅವರ ತಂದೆ, 59ರ ಹರೆಯ ರಾಜೇಂದ್ರ ತಿವಾರಿ ಅವರು ತನ್ನನ್ನು ಅನುಚಿತವಾಗಿ ಪದೇ ಪದೇ ಸ್ಪರ್ಶಿಸಿದರೆಂಬ ಕಾರಣಕ್ಕೆ ತನ್ನ ಕೈಯಲ್ಲಿದ್ದ ಬ್ಯಾಗಿನಿಂದ ಹೊಡೆದಿರುವುದಾಗಿ ವರದಿಯಾಗಿದೆ. ಸಿಸಿಟಿವಿ ಚಿತ್ರಿಕೆಯಲ್ಲಿ ಆ್ಯಂಡ್ರಿಯಾ ಅವರು ರಾಜೇಂದ್ರ ತಿವಾರಿ ಅವರಿಗೆ ಹೊಡೆಯುತ್ತಿರುವ ದೃಶ್ಯ ದಾಖಲಾಗಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ. 

ಘಟನೆಯನ್ನು ಅನುಸರಿಸಿ ಕಾಂಬ್ಳಿ ಕೂಡ ರಾಜೇಂದ್ರ ತಿವಾರಿ ಮತ್ತು ಆತನ ಸಹೋದರ ಅಂಕುರ್‌ ಅವರೊಂದಿಗೆ ಮಾತಿನ ಜಗಳ ನಡೆಸಿ ಬಳಿಕ ಆತನ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಿರುವುದಾಗಿ ತಿಳಿದು ಬಂದಿದೆ. 

ಆ್ಯಂಡ್ರಿಯಾ ದೂರಿರುವ ಪ್ರಕಾರ ‘ಆರೋಪಿ ರಾಜೇಂದ್ರ ತಿವಾರಿ ತನ್ನನ್ನು ಕೆಟ್ಟ ಉದ್ದೇಶದಿಂದ ಪದೇ ಪದೇ ಮುಟ್ಟಿದಾನೆ. ಆತನ ಲೈಂಗಿಕ ಹಿಂಸೆಯನ್ನು ತಾಳಿಕೊಳ್ಳಲು ಸಾಧ್ಯವಾಗದೆ ಆತನಿಗೆ ಹೊಡೆದು ಬುದ್ಧಿಕಲಿಸಬೇಕಾಯಿತು’. 

ತನ್ನ ಪತ್ನಿಯ ಮೇಲೆ ಮಾಲ್‌ ನಲ್ಲಿ ಮೂವರು ದಾಳಿ ಮಾಡಿದ್ದಾರೆ ಎಂದು ಕಾಂಬ್ಳಿ ಎಫ್ಐಆರ್‌ನಲ್ಲಿ ಹೇಳಿದ್ದಾರೆ. ಇವರಲ್ಲಿ ಗಾಯಕ ಅಂಕಿತ್‌ ತಿವಾರಿ ತಂದೆ ರಾಜೇಂದ್ರ ತಿವಾರಿ ಮತ್ತು ಆತನ ಸಹೋದರ ಅಂಕುರ್‌ ಸೇರಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.