ನಂಬಿಕೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ
Team Udayavani, Aug 27, 2017, 11:23 AM IST
ಹೊಸದಿಲ್ಲಿ : ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಅಪರಾಧಿಯಾಗಿ ಜೈಲು ಪಾಲಾದ ಬೆನ್ನಲ್ಲೇ ವ್ಯಾಪಕ ಹಿಂಸಾಚಾರಕ್ಕಿಳಿದರುವ ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಜನಪ್ರಿಯ ರೆಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಮೋದಿ ‘ನಮ್ಮ ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ. ಇದು ಬುದ್ಧನ ನಾಡು, ಮಹಾತ್ಮಾ ಗಾಂಧೀಜಿಯವರು ನಾಡು, ಇದು ಸರ್ದಾರ್ ವಲ್ಲಭಾಭಾಯಿ ಪಟೇಲ್ ಅವರ ನಾಡು. ಅಹಿಂಸಾ ಪರಮೋ ಧರ್ಮ ನಮ್ಮ ಧ್ಯೇಯ’ ಎಂದರು.
‘ನಂಬಿಕೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ವ್ಯಕ್ತಿಯ ಬಗೆಗಾಗಲಿ , ವಿಚಾರ ಧಾರೆಯ ಬಗೆಗಾಗಲಿ, ಪರಂಪರೆ ಬಗೆಗಾಗಲಿ ಅಂಧಶೃದ್ಧೆಯಿಂದ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರ ನಡೆಸುವುವವರನ್ನು ದೇಶವೂ ಒಪ್ಪುವುದಿಲ್ಲ, ಸರ್ಕಾರವೂ ಒಪ್ಪುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಪರಾಧಿಗಳಿಗೆ ಕಾನೂನು ಶಿಕ್ಷೆ ನೀಡುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.