ಅಪಹೃತ ಸಿಬಂದಿಗೆ ಹಿಂಸೆ? ಪಾಕ್‌ ಹಿಂಸಾವಿನೋದ; ಭಾರತ ತೀಕ್ಷ್ಣ ಎಚ್ಚರಿಕೆ


Team Udayavani, Jun 17, 2020, 11:34 AM IST

ಅಪಹೃತ ಸಿಬಂದಿಗೆ ಹಿಂಸೆ? ಪಾಕ್‌ ಹಿಂಸಾವಿನೋದ; ಭಾರತ ತೀಕ್ಷ್ಣ ಎಚ್ಚರಿಕೆ

ಹೊಸದಿಲ್ಲಿ: ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯನ್ನು ಅಪಹರಿಸಿದ್ದ ಪಾಕ್‌ ಗುಪ್ತಚರ ಏಜೆನ್ಸಿ ಐಎಸ್‌ಐಯ ದುರುಳರು ಅವರಿಗೆ ಚಿತ್ರಹಿಂಸೆ ನೀಡಿರುವುದು ಈಗ ಬಹಿರಂಗವಾಗಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ಭಾರತವು ಈ ಘಟನೆ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದೆಯಲ್ಲದೆ ಪಾಕ್‌ ಜತೆಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವ ಗಂಭೀರ ಎಚ್ಚರಿಕೆ ರವಾನಿಸಿದೆ.

ಸೋಮವಾರ ಬೆಳ ಗ್ಗೆ ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯಯನ್ನು ಹಿಂಬಾಲಿಸಿ ಅಪಹರಿಸಿದ್ದ ಐಎಸ್‌ಐಯ ಅಧಿಕಾರಿಗಳು ಇಡೀ ದಿನ ಅವರಿಗೆ ಚಿತ್ರಹಿಂಸೆ ನೀಡಿದ್ದಾರೆ. ಭಾರತೀಯ ದೂತಾವಾಸದ ಅಧಿಕಾರಿಗಳ ಕೆಲಸದ ವಿವರ ಕಲೆ ಹಾಕಲು ಪ್ರಯತ್ನಿಸಿ ರಾಡ್‌ನಿಂದ ಥಳಿಸಿದ್ದಾರೆ. ಕುಡಿಯಲು ಕೊಳಚೆ ನೀರನ್ನು ನೀಡಿದ್ದಾರೆ. ಸಿಬಂದಿಯ ದೇಹದಲ್ಲಿ ಗಾಯಗಳುಂಟಾದ ಬಳಿಕ ಮುಖ ಮರೆಸಿಕೊಳ್ಳಲು ಅಪಘಾತದ ಕಥೆ ಕಟ್ಟಿದ್ದಾರೆ ಎಂದು ಕೆಲವು ಪಾಕ್‌ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜತಾಂತ್ರಿಕ ಸಂಬಂಧ ಸ್ಥಗಿತ: ಭಾರತ
ಈ ಮಾಹಿತಿ ಬಹಿರಂಗಗೊಳ್ಳುತ್ತಲೇ ಕ್ರುದ್ಧವಾಗಿರುವ ಭಾರತವು, ಈ ಘಟನೆ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದಿದೆ. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದರೆ ಪಾಕ್‌ ಜತೆಗಿನ ರಾಜತಾಂತ್ರಿಕ ಸಂಬಂಧವನ್ನೇ ಕಡಿದುಕೊಳ್ಳಬೇಕಾದೀತು ಎಂದು ಎಚ್ಚರಿಸಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.