ಹೀಗಿರಬೇಕು ಮದುವೆ ಅಗ್ರಿಮೆಂಟ್! ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ!
Team Udayavani, Jul 12, 2022, 7:25 AM IST
ಮದುವೆಯಲ್ಲಿ ನವ ವಧು-ವರರು ಏಳೇಳು ಜನ್ಮಕ್ಕೂ ಜತೆಯಾಗಿರುವುದಾಗಿ ಪ್ರಮಾಣಿಸುವುದು ಸಾಮಾನ್ಯ. ಆದರೆ ಈ ಮದುವೆಯಲ್ಲಿ ನಡೆದ ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ.
“ತಿಂಗಳಿಗೊಂದೇ ಪಿಜ್ಜಾ ತರಿಸಬೇಕು’, “15 ದಿನಕ್ಕೊಮ್ಮೆ ಶಾಪಿಂಗ್ಗೆ ಕರೆದೊಯ್ಯಬೇಕು’, “ಮನೆ ಊಟಕ್ಕೆ ಯಾವಾಗಲೂ ಬೇಡ ಎನ್ನಕೂಡದು’, “ಪ್ರತಿದಿನ ಜಿಮ್ಗೆ ಹೋಗಬೇಕು’, “ಪ್ರತಿ ಪಾರ್ಟಿಯಲ್ಲಿ ಒಳ್ಳೊಳ್ಳೆ ಫೋಟೋ ತೆಗೆದುಕೊಡಬೇಕು’, “ಪ್ರತಿ ಭಾನುವಾರ ಗಂಡನೇ ತಿಂಡಿ ರೆಡಿ ಮಾಡಬೇಕು’.
ಇದು ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ವರ-ವಧು ಸಹಿ ಹಾಕಿರುವ ಒಪ್ಪಂದದಲ್ಲಿರುವ ಅಂಶಗಳು. ಸ್ನೇಹಿತರಿಂದ ತಯಾರಾಗಿ ಅವರದ್ದೂ ಸಹಿ ಇರುವ ಈ ರೀತಿಯ ಒಪ್ಪಂದ ಪತ್ರಕ್ಕೆ ವರ ಮಿಂಟು ಮತ್ತು ವಧು ಶಾಂತಿ ಸಹಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.