ಸ್ಕೂಟಿಯಲ್ಲಿ ವಿರಾಟ್‌ ಕೊಹ್ಲಿ- ಅನುಷ್ಕಾ ಶರ್ಮಾ ಜಾಲಿರೈಡ್‌!-ವಿಡಿಯೋ ವೈರಲ್‌

Team Udayavani, Aug 21, 2022, 8:00 PM IST

ಸ್ಕೂಟಿಯಲ್ಲಿ ವಿರಾಟ್‌ ಕೊಹ್ಲಿ- ಅನುಷ್ಕಾ ಶರ್ಮಾ ಜಾಲಿರೈಡ್‌!

ಜನಸಾಮಾನ್ಯರಂತೆ ಸಾರ್ವಜನಿಕ ಸ್ಥಳಗಳಿಗೆ ಬರಬೇಕಾದರೆ ಸೆಲೆಬ್ರಿಟಿಗಳು ದೊಡ್ಡ ಸಾಹಸವನ್ನೇ ಮಾಡಬೇಕಾಗುತ್ತದೆ. ಹಾಗಾಗಿಯೇ ಅವರು ಎಲ್ಲೇ ಹೋಗಬೇಕೆಂದರೂ ಸಾಕಷ್ಟು ಸೆಕ್ಯೂರಿಟಿಗಳನ್ನು ಇಟ್ಟುಕೊಂಡು, ತಮ್ಮ ಕಾರಿನಲ್ಲಿ ಬಂದು ಕೆಲಸ ಮುಗಿಸಿ, ತರಾತುರಿಯಲ್ಲಿ ವಾಪಸ್‌ ಹೋಗುತ್ತಾರೆ.

ಆದರೆ, ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಶನಿವಾರ ಮುಂಬೈನ ಬೀದಿಗಳಲ್ಲಿ ಆರಾಮಾಗಿ ಸುತ್ತಾಡಿದ್ದಾರೆ. ಅದೂ ಸ್ಕೂಟರ್‌ನಲ್ಲಿ!

ಹೌದು, ಈ ಜೋಡಿ ಕಾರನ್ನು ಮನೆಯಲ್ಲೇ ಬಿಟ್ಟು ಸ್ಕೂಟರ್‌ ಏರಿ ಜಾಲಿರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ವಿರಾಟ್‌ ಹಸಿರು ಬಣ್ಣದ ಶರ್ಟ್‌, ಕಪ್ಪು ಪ್ಯಾಂಟ್‌ ಧರಿಸಿದ್ದರೆ, ಅನುಷ್ಕಾ ಕಪ್ಪು ಬಣ್ಣದ ಟಿ-ಶರ್ಟ್‌ ಮತ್ತು ಪ್ಯಾಂಟ್‌ ಜೊತೆಗೆ ಬಿಳಿ ಶೂ ಧರಿಸಿ ಸ್ಕೂಟಿಯಲ್ಲಿ ವಿಹರಿಸಿದ್ದಾರೆ.

ಇಬ್ಬರೂ ತಲೆಗೆ ಬ್ಲ್ಯಾಕ್‌ ಹೆಲ್ಮೆಟ್‌ ಧರಿಸಿದ್ದರಿಂದ ಅಷ್ಟು ಸುಲಭದಲ್ಲಿ ಅವರನ್ನು ಪತ್ತೆಹಚ್ಚಲು ಯಾರಿಗೂ ಸಾಧ್ಯವಾಗಿಲ್ಲ.

ಟಾಪ್ ನ್ಯೂಸ್

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.