ವೀರಭದ್ರ ಅವರೇ ಸಿಎಂ ಅಭ್ಯರ್ಥಿ: ರಾಹುಲ್ ಘೋಷಣೆ
Team Udayavani, Oct 8, 2017, 7:20 AM IST
ಮಂಡಿ: ಸದ್ಯದಲ್ಲೇ ಚುನಾವಣೆ ಎದುರಿಸಲಿರುವ ಹಿಮಾಚಲ ಪ್ರದೇಶದಲ್ಲಿ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಹಾಲಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರೇ ಪಕ್ಷದ ಮುಂದಿನ ಸಿಎಂ ಅಭ್ಯರ್ಥಿ ಎಂದು ಅವರು ಇದೇ ವೇಳೆ ಘೋಷಿಸಿದ್ದಾರೆ.
ಪದ್ದಾಲ್ ಮೈದಾನದಲ್ಲಿ ರ್ಯಾಲಿ ನಡೆಸಿದ ರಾಹುಲ್, ಸಿಎಂ ವೀರಭದ್ರರನ್ನು ಹಾಡಿ ಹೊಗಳಿದ್ದು, ಇಡೀ ರಾಜ್ಯದ ಸಮಾನ ಅಭಿವೃದ್ಧಿಗೆ ಅವರು ಶ್ರಮಿಸಿದ್ದಾರೆ ಎಂದಿದ್ದಾರೆ. ಇದೇ ವೇಳೆ, ದೇಶದಲ್ಲಿನ ನಿರುದ್ಯೋಗ ಸಮಸ್ಯೆ, ನೋಟು ಅಮಾನ್ಯ, ಜಿಎಸ್ಟಿ ತ್ವರಿತ ಅನುಷ್ಠಾನದ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಹುಲ್ಗೆ ಪಟ್ಟ?: ಇನ್ನೊಂದೆಡೆ, ದೆಹಲಿ ಕಾಂಗ್ರೆಸ್ ಘಟಕದ ಹೊಸ ಪದಾಧಿಕಾರಿಗಳು ಶನಿವಾರ ಸಭೆ ನಡೆಸಿದ್ದು, ರಾಹುಲ್ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವಂತೆ ಒತ್ತಾಯಿಸಿ ನಿರ್ಣಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.