Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
Team Udayavani, Nov 9, 2024, 6:29 AM IST
ಮಾಸ್ಕೋ: ಜಗತ್ತಿನ ಯಾವುದೇ ರಾಷ್ಟ್ರಕ್ಕೆ ಹೋಲಿಸಿದರೆ ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಹೀಗಾಗಿ ಸೂಪರ್ ಪವರ್ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ ನೀಡುವುದು ಅರ್ಹ ಆಯ್ಕೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹೇಳಿದ್ದಾರೆ. “ನಾವು ಭಾರತದೊಂದಿಗೆ ಎಲ್ಲ ರೀತಿಯಲ್ಲೂ ಸಂಬಂಧ ವೃದ್ಧಿ ಮಾಡಿಕೊಳ್ಳುತ್ತಿದ್ದೇವೆ. ಭಾರತ ಒಂದು ಭವ್ಯ ರಾಷ್ಟ್ರವಾಗಿದ್ದು, ಜನಸಂಖ್ಯೆಯಲ್ಲೂ ಈಗ ಮೊದಲ ಸ್ಥಾನಕ್ಕೇರಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.