ಐಡಿಯಾ-ವೋಡಾಫೋನ್ಗೆ ಅಗ್ರಸ್ಥಾನ
Team Udayavani, Sep 1, 2018, 6:00 AM IST
ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ಐಡಿಯಾ ಸೆಲ್ಯುಲರ್ ಹಾಗೂ ವೋಡಾಫೋನ್ ಅಧಿಕೃತವಾಗಿ ವಿಲೀನಗೊಂಡಿ ರುವುದಾಗಿ ಘೋಷಿಸಿದ್ದು, ಇದರಿಂದಾಗಿ ದೇಶದ ಅತಿದೊಡ್ಡ ಟೆಲಿಕಾಂ ಸಂಸ್ಥೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
ಕಂಪನಿಯು ಒಟ್ಟಾಗಿ 40.08 ಕೋಟಿ ಸಕ್ರಿಯ ಗ್ರಾಹಕರನ್ನು ಹೊಂದಿದ್ದು, ದೇಶದ ಒಟ್ಟು ಮಾರುಕಟ್ಟೆಯ ಶೇ. 35 ರಷ್ಟು ಪಾಲನ್ನು ಹೊಂದಿದೆ. ಇದರಿಂದಾಗಿ ಕಳೆದ 15 ವರ್ಷಗಳಿಂದಲೂ ದೇಶದ ನಂಬರ್ 1 ಟೆಲಿಕಾಂ ಕಂಪನಿ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದ ಏರ್ಟೆಲ್ ಕೆಲವು ವಲಯಗಳಲ್ಲಿ 2ನೇ ಸ್ಥಾನಕ್ಕೆ ಕುಸಿಯುವಂತಾಗಿದೆ. ವಿಲೀನ ಗೊಂಡ ಸಂಸ್ಥೆಯು 9 ವಲಯಗಳಲ್ಲಿ ದೊಡ್ಡ ಟೆಲಿಕಾಂ ಕಂಪನಿಯಾಗಿರಲಿದೆ. ಕುಮಾರ ಮಂಗಲಂ ಬಿರ್ಲಾ ಈಗಲೂ ವಿಲೀನಗೊಂಡ ಸಂಸ್ಥೆಯ ಚೇರ್ಮನ್ ಆಗಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.