Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್: ಬಿಜೆಪಿ
Team Udayavani, Oct 2, 2024, 7:22 AM IST
ಮುಂಬೈ: ಲೋಕಸಭೆ ಚುನಾವಣೆಯ ಸಮಯದಲ್ಲಿ ಮಹಾರಾಷ್ಟ್ರದಲ್ಲಿ “ವೋಟ್ ಜಿಹಾದ್’ ನಡೆದಿದೆ. ಹಾಗಾಗಿ 14 ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾ ಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆರೋಪಿಸಿದ್ದಾರೆ.
ಕೊಲ್ಲಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಮುದಾಯವನ್ನು ನೇರವಾಗಿ ಉದ್ದೇಶಿಸದೆ ವೋಟ್ ಜಿಹಾದ್ ಪದ ಬಳಕೆ ಮಾಡಿದರು.
“ಧುಲೆಯಲ್ಲಿ ಬಿಜೆಪಿ ಅಭ್ಯರ್ಥಿ 1.9 ಲಕ್ಷ ಮತಗಳಿಂದ ಮುಂದಿದ್ದರು. ಆದರೆ ಗೆದ್ದಿದ್ದು ಮಾತ್ರ 4000 ಮತಗಳಲ್ಲಿ. 10 ವರ್ಷಗಳ ಹಿಂದೆ ಲವ್ ಜಿಹಾದ್ ಎಂಬುದು ಸಮಸ್ಯೆಯಾಗಿ ನಮಗೆ ಕಾಣಿಸಿರಲಿಲ್ಲ. ಈಗ ನೂರಾರು ಮಹಿಳೆಯರು ಇದರಿಂದ ತೊಂದರೆ ಗೊಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ವೋಟ್ ಜಿಹಾದ್ ಸಹ ಇದೇ ರೀತಿ ಆಗಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.