VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Team Udayavani, Apr 27, 2024, 6:37 AM IST
ಹೊಸದಿಲ್ಲಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವಂತೆಯೇ, ಸ್ಪರ್ಧಿಗಳಿಗಿಂತ ಹೆಚ್ಚಿನ ಮತವನ್ನು ನೋಟಾ (ಮೇಲಿನ ಯಾರೂ ಅಲ್ಲ) ಆಯ್ಕೆ ಗಳಿಸಿಕೊಂಡರೆ ಏನಾಗಬಹು ದು ಎಂಬ ಪ್ರಶ್ನೆ ಸುಪ್ರೀಂ ಕೋರ್ಟ್ನ ಮುಂದೆ ಬಂದಿದೆ! ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಚು.ಆಯೋಗ ಕ್ಕೆ ಸುಪ್ರೀಂ ನೋಟಿಸ್ ನೀಡಿದೆ.
ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿ ಗಳಿಗಿಂತಲೂ ಹೆಚ್ಚಿನ ಬಹುಮತ ನೋಟಾ ಆಯ್ಕೆಗೆ ಬಂದಿದ್ದರೆ, ಅಂಥ ಕ್ಷೇತ್ರದಲ್ಲಿ ಚುನಾವಣೆಯನ್ನು ಅನೂರ್ಜಿತಗೊಳಿಸಿ, ಮರು ಚುನಾವಣೆಗೆ ಆದೇಶಿಸಲು ನಿಯಮ ರೂಪಿಸಬೇಕು. ನೋಟಾಗಿಂತಲೂ ಕಡಿಮೆ ಮತಗಳನ್ನು ಗಳಿಸಿದ ಅಭ್ಯರ್ಥಿಯನ್ನು ಮುಂದಿನ 5 ವರ್ಷಗಳವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು. ನೋಟಾ ಎನ್ನುವುದು ಮತದಾರರಿಗಿರುವ “ತಿರಸ್ಕಾರದ ಹಕ್ಕು’ ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸ್ಪರ್ಧಿಗಳೇ ಇಲ್ಲದ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಯಾಗಿ ನೋಟಾ ಆಯ್ಕೆ ಇರಲೇಬೇಕು ಎಂದು ಕೋರಿ ಬರಹಗಾರ ಶಿವ್ ಖೇರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಚುನಾವಣ ಆಯೋಗದ ಪ್ರತಿಕ್ರಿಯೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.