ರಾಮಮಂದಿರಕ್ಕಾಗಿ ಶಪಥ’
Team Udayavani, Nov 30, 2018, 11:07 AM IST
ಲಕ್ನೋ: ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಅಯೋಧ್ಯೆಯಲ್ಲಿ ಇತ್ತೀಚೆಗೆ ಧರ್ಮ ಸಭೆ ನಡೆಸಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಸದ್ಯದಲ್ಲೇ ದೇಶದ ಜನತೆಗೆ ರಾಮ ಮಂದಿರ ನಿರ್ಮಾಣಕ್ಕೆ ಬದ್ಧರಾಗಿರುವ ಬಗ್ಗೆ ಶಪಥ ಮಾಡಿಸುವ ಅಭಿಯಾನ ಆರಂಭಿಸಲು ನಿರ್ಧರಿಸಿದೆ. ಏಳು ದಿನಗಳ ಈ ಅಭಿಯಾನ ಡಿ.18ರ “ಗೀತಾ ಜಯಂತಿ’ಯಿಂದ ಆರಂಭಗೊಳ್ಳಲಿದೆ. ಜತೆಗೆ, ಜಿಲ್ಲಾ ಮಟ್ಟದಲ್ಲಿ ಡಿ. 18ರಂದು ಧರ್ಮ ಸಮ್ಮೇಳನಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ರೀತಿಯ ಅಭಿಯಾನವನ್ನು ಹೊಸದಿಲ್ಲಿಯಲ್ಲಿ ಡಿ. 5ರಂದು ನಡೆಸಲು ತೀರ್ಮಾನಿಸಲಾಗಿದ್ದು ಅದರಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.