ಕಾಪ್ಟರ್ ಹಗರಣ: ಬಂಧಿತ ಮಹಿಳೆಗೆ ಜಾಮೀನಿಲ್ಲ
Team Udayavani, Jul 30, 2017, 9:20 AM IST
ಹೊಸದಿಲ್ಲಿ: 3,600 ಕೋಟಿ ರೂ. ಮೊತ್ತದ ವಿವಿಐಪಿ ಕಾಪ್ಟರ್ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ದುಬಾೖ ಕಂಪೆನಿಯ ಮಹಿಳಾ ನಿರ್ದೇಶಕಿಗೆ ದಿಲ್ಲಿ ಕೋರ್ಟ್ ಶನಿವಾರ ಜಾಮೀನು ನಿರಾಕರಿಸಿದೆ. ಜತೆಗೆ, ಶಿವಾನಿ ಸಕ್ಸೇನ ಅವರನ್ನು ನ್ಯಾಯಾಲಯ ಆ.10 ರವೆರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಜಾರಿ ನಿರ್ದೇಶನಾಲಯ ಪರ ವಕೀಲರು, ತಮ್ಮ ಕಸ್ಟಡಿಯಲ್ಲಿನ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿದ ಕಾರಣ ನ್ಯಾಯಾಂಗ ವಶಕ್ಕೊಪ್ಪಿಸಿ ಕೋರ್ಟ್ ಆದೇಶ ಹೊರಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.