![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 18, 2021, 8:12 AM IST
ಮುಂಬೈ: ಮಹಾ ಮಳೆಗೆ ಮುಂಬೈ ನಗರಿ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಮಧ್ಯೆ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದು ಒಟ್ಟು ಹತ್ತು ಮಂದಿ ಸಾವನ್ನಪ್ಪಿದ್ದಾರೆ.
ಚೆಂಬೂರ್ ನ ವಾಶಿನಕಾ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ.
ಭೂಕುಸಿತವಾದ ಪರಿಣಾಮ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾ ನಡಡೆಯುತ್ತಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಸುಪ್ರೀಂ ಎಚ್ಚರಿಕೆ: ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ
ವಿಖ್ರೋಲಿಯಲ್ಲಿ ಗೋಡೆ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.