ಉತ್ತರ ಪ್ರದೇಶದಲ್ಲಿ 30,000 ಉದ್ಯೋಗ ಸೃಷ್ಟಿಸುವ ವಾಲ್ ಮಾರ್ಟ್
Team Udayavani, Jul 27, 2018, 5:27 PM IST
ಲಕ್ನೋ : ವಾಲ್ ಮಾರ್ಟ್ ಇಂಡಿಯಾ ಕಂಪೆನಿ ಉತ್ತರ ಪ್ರದೇಶದಲ್ಲಿ ತನ್ನ 15 ಸ್ಟೋರ್ ಗಳನ್ನು ಆರಂಭಿಸಲಿದ್ದು ಆ ಮೂಲಕ ಅದು 30,000 ಸ್ಥಳೀಯ ಉದ್ಯೋಗಗಳನ್ನು ಸೃಷ್ಟಿಸಲಿದೆ ಮತ್ತು ಉತ್ತರ ಪ್ರದೇಶವನ್ನು ಅದು ತನ್ನ ಆದ್ಯತೆಯ ಪ್ರಗತಿ ರಾಜ್ಯವೆಂದು ಪರಿಗಣಿಸಿದೆ.
ವಾಲ್ ಮಾರ್ಟ್ ಇಂಡಿಯಾ ಈಗಾಗಲೇ ಉತ್ತರ ಪ್ರದೇಶದಲ್ಲಿ ನಾಲ್ಕು “ಕ್ಯಾಶ್ ಆ್ಯಂಡ್ ಕ್ಯಾರಿ’ ಸ್ಟೋರ್‌ಗಳನ್ನು ಆರಂಭಿಸಿದೆಯಲ್ಲದೆ ಲಕ್ನೋದಲ್ಲಿ ಫುಲ್‌ಫಿಲ್‌ಮೆಂಟ್ ಸೆಂಟರ್ (FC) ಆರಂಭಿಸಿದೆ; ಈ ಮೂಲಕ ಅದು 1,500 ಹೊಸ ಕೌಶಲ ಉದ್ಯೋಗಗಳನ್ನು ಸೃಷ್ಟಿಸಿದೆ.
ಈ ವರ್ಷದ ಆದಿಯಲ್ಲಿ ಉತ್ತರ ಪ್ರದೇಶ ಸರಕಾರದೊಂದಿಗಿನ ತಿಳಿವಳಿಕೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದ ವಾಲ್ ಮಾರ್ಟ್, 15 ಹೋಲ್‌ಸೇಲ್ ಕ್ಯಾಶ್ ಆ್ಯಂಡ್ ಕ್ಯಾರಿ ಸ್ಟೋರ್ ಗಳನ್ನು ಈ ಒಪ್ಪಂದದಡಿ ತೆರೆಯುವುದಾಗಿ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.