ಚಂದ್ರಯಾನ ನೋಡಬೇಕೆ? ಇಷ್ಟು ಮಾಡಿ
Team Udayavani, Jul 18, 2019, 8:06 PM IST
ಮಣಿಪಾಲ: ಕಳೆದ ಸೋಮವಾರ ತಾಂತ್ರಿಕ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಚಂದ್ರಯಾನ ಜು. 22ರಂದು ಮಧ್ಯಾಹ್ನ 2.43ಕ್ಕೆ ನಡೆಯಲಿದೆ. ಆಂಧ್ರ ಪ್ರದೇಶದ ಶ್ರೀಹರಿ ಕೋಟಾದಿಂದ ಉಡ್ಡಾಯನವಾಗಲಿದೆ.
ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಉತ್ಸಕರಾಗಿರುವವರಿಗೆ ಇಸ್ರೋ ಅವಕಾಶವನ್ನು ಕಲ್ಪಿಸಿದೆ. ಉಡ್ಡಾಯನ ಕೇಂದ್ರ ಸಮೀಪ ನಿರ್ಮಿಸಿರುವ ವೀಕ್ಷರ ನೂತನ ಗ್ಯಾಲರಿಯಲ್ಲಿ ಕುಳಿತು ಕ್ಷಣಕ್ಕೆ ಸಾಕ್ಷಿಯಾಗಬಹುದಾಗಿದೆ. ಆದರೆ ಗ್ಯಾಲರಿಯಲ್ಲಿ ನೀವು ಆಸನ ಪಡೆಯಬೇಕಾದರೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಜುಲೈ 19ರಂದು ಸಂಜೆ 6 ಗಂಟೆ ಬಳಿಕ ತಮ್ಮ ಭಾಗವಹಿಸುವಿಕೆಗೆ ಬುಕ್ ಮಾಡಬಹುದಾಗಿದೆ.
Chandrayaan 2 is ready to take a billion dreams to the Moon — now stronger than ever before! Join us for the launch on Monday — 22 July, 2019 — at 2:43 PM IST.
#Chandrayaan2 #GSLVMkIII #ISRO pic.twitter.com/4ybFcHNkq6— ISRO (@isro) July 18, 2019
ಇದಕ್ಕೆ ಸಂಬಂಧಿಸಿದಂತೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಇಸ್ರೋ ಆಸಕ್ತರು shar.gov.in/VSCREGISTRATION/index.jsp ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಟ್ಟು ನೋಂದಣಿ ಮಾಡಬಹುದು ಎಂದಿದೆ.
Online registration for witnessing the launch of #GSLVMkIII-M1/#Chandrayaan2 from viewer's gallery at Satish Dhawan Space Centre SHAR, Sriharikota will commence from 1800 hrs IST on July 19, 2019
Registration link: https://t.co/3CbfTbkaOp
— ISRO (@isro) July 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.