Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ
Team Udayavani, Aug 31, 2024, 2:20 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಸಾರ್ವಜನಿಕರಿಂದ, ತಜ್ಞರು, ವಿವಿಧ ಸಂಘಟನೆಗಳು ಸೇರಿದಂತೆ ಸೇರಿದಂತೆ ದೇಶವಾಸಿ ಗಳಿಂದ ಸಲಹೆಗಳನ್ನು ಆಹ್ವಾನಿಸಲು ಜಂಟಿ ಸಂಸದೀಯ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಮಾಹಿತಿ ನೀಡಿದ್ದಾರೆ. 15 ದಿನಗಳ ಒಳಗಾಗಿ ಸಲಹೆಗಳನ್ನು ಸಮಿತಿಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಜಂಟಿ ಸಂಸದೀಯ ಸಮಿತಿ ಸದಸ್ಯರು ಮುಸ್ಲಿಂ ಸಮುದಾಯದ ಪ್ರಮುಖರು ಸಮಿತಿ ಮುಂದೆ ಹಾಜರಾಗಿ ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಹೊಸ ಸೇರ್ಪಡೆ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.