ಯುದ್ಧ ಭಯಾನಕ, ಹಾಗೆಂದು ಸುಮ್ಮನಿರಲಾಗದು: ಅಮೆರಿಕ
Team Udayavani, Aug 18, 2017, 8:15 AM IST
ವಾಷಿಂಗ್ಟನ್: “ಉತ್ತರ ಕೊರಿಯಾದ ಕ್ಷಿಪಣಿ ದಾಳಿ ಬೆದರಿಕೆಗೆ ಪ್ರತಿಯಾಗಿ ಸೇನಾ ಕಾರ್ಯಾಚರಣೆ ನಡೆಸುವ ನಿರ್ಧಾರ “ಭಯಾನಕ’. ಆದರೆ ಹಾಗಂದುಕೊಂಡು ಉತ್ತರ ಕೊರಿಯಾ ಅಮೆರಿಕದ ಮೇಲೆ ಅಣ್ವಸ್ತ್ರ ದಾಳಿ ನಡೆಸುವ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಬಿಟ್ಟರೆ ಅದರಿಂದಾಗುವ ಪರಿಣಾಮವನ್ನು ಕಲ್ಪಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅಮೆರಿಕ ಸೇನೆಯ ಉನ್ನತ ಅಧಿಕಾರಿ ಹೇಳಿದ್ದಾರೆ.
“ಪಾಂಗ್ಯಾಂಗ್ನ ದಾಳಿ ಬೆದರಿಕೆಗೆ ಸಂಬಂಧಿಸಿದಂತೆ ಅಗತ್ಯವಿರುವ ಸೇನಾ ಆಯ್ಕೆಗಳನ್ನು ಸಿದ್ಧವಾಗಿರಿಸಿಕೊಳ್ಳುವಂತೆ ಅಧ್ಯಕ್ಷ ಟ್ರಂಪ್ ನಮಗೆ ನೇರ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾವು ಪಾಲಿಸುತ್ತಿದ್ದೇವೆ’ ಎಂದು ಅಮೆರಿಕ ನೌಕಾಪಡೆಯ ಉನ್ನತ ಅಧಿಕಾರಿ ಜನರಲ್ ಜೋಸೆಫ್ ಡುನ್ಫೋರ್ಡ್ ಗುರುವಾರ ಬೀಜಿಂಗ್ನಲ್ಲಿ ಹೇಳಿದ್ದಾರೆ.
ಇದೇ ವೇಳೆ ಕೊರಿಯಾದ ಪರ್ಯಾಯ ದ್ವೀಪದಲ್ಲಿ ಯಾವುದೇ ಯುದ್ಧ ನಡೆಯುವುದಿಲ್ಲ ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ-ಇನ್ ಸ್ಪಷ್ಟಪಡಿಸಿದ್ದಾರೆ. “ಯಾವುದೇ ಕಾರಣಕ್ಕೂ ಯುದ್ಧ ನಡೆಯಲು ನಾನು ಅವಕಾಶ ನೀಡುವುದಿಲ್ಲ. ಹೀಗಾಗಿ ಯುದ್ಧ ಸಂಭವಿಸುವುದಿಲ್ಲ ಎಂಬ ಬಗ್ಗೆ ದಕ್ಷಿಣ ಕೊರಿಯಾ ಪ್ರಜೆಗಳು ವಿಶ್ವಾಸವಿರಿಸಬೇಕು’ ಎಂದು ಅವರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.