ಮುಷ್ಕರ ನಿರತ ವೈದ್ಯರಿಗೆ ಎಚ್ಚರಿಕೆ
Team Udayavani, Aug 4, 2019, 5:48 AM IST
ನವದೆಹಲಿ: ದೆಹಲಿಯ ಏಮ್ಸ್ ಮತ್ತು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯರು ಎನ್ಎಂಸಿ ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿದ್ದು, ಕೆಲಸಕ್ಕೆ ಹಾಜರಾಗದಿದ್ದಲ್ಲಿ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳೂ ವೈದ್ಯರಿಗೆ ಸೂಚನೆ ನೀಡಿವೆ. ಹೀಗಾಗಿ ಶುಕ್ರವಾರ ಮಧ್ಯರಾತ್ರಿಯಿಂದಲೇ ಏಮ್ಸ್ನಲ್ಲಿ ತುರ್ತು ಸೇವೆಗಳನ್ನು ವೈದ್ಯರು ಆರಂಭಿಸಿದ್ದಾರೆ. ಆದರೆ ಹೊರರೋಗಿ ವಿಭಾಗವನ್ನು ಇನ್ನೂ ತೆರೆದಿಲ್ಲ. ಆದರೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಯಾವ ವಿಭಾಗಕ್ಕೂ ವೈದ್ಯರು ಹಾಜರಾಗಿಲ್ಲ.
ಶುಕ್ರವಾರ ರಾತ್ರಿಯೇ ಕೇಂದ್ರದ ನಿರ್ದೇಶನದ ಬಗ್ಗೆ ತಿಳಿದ ವೈದ್ಯರು ಆಸ್ಪತ್ರೆ ಎದುರು ಪ್ರತಿಭಟನೆ ತೀವ್ರಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.