ಫೆ.17ರಂದೇ ವರ್ಗದ ಮಾಹಿತಿ ಸಿಕ್ಕಿತ್ತು ಎಂದ ನ್ಯಾಯಮೂರ್ತಿ ಮುರಳೀಧರ್
Team Udayavani, Mar 5, 2020, 8:15 PM IST
ನವದೆಹಲಿ: ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗೆ ವರ್ಗಾವಣೆಯಾಗುವ ಬಗ್ಗೆ ಫೆ.17ರಂದೇ ಮಾಹಿತಿ ಸಿಕ್ಕಿತ್ತು. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ನ್ಯಾ.ಎಸ್.ಮುರಳೀಧರ್ ಹೇಳಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬೆx ಅವರೇ ಫೆ.17ರಂದು ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ್ದರು.
ದೆಹಲಿ ಗಲಭೆ ವಿಚಾರದಲ್ಲಿ ಫೆ.26ರಂದು ಕೇಂದ್ರ ಸರ್ಕಾರವನ್ನು ಹಾಗೂ ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆ ನ್ಯಾಯಪೀಠದಲ್ಲಿ ನ್ಯಾ.ಎಸ್.ಮುರಳೀಧರ್ ಕೂಡ ಇದ್ದರು. ಆ ದಿನವೇ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಕೇಂದ್ರದ ವಿರುದ್ಧ ಆಕ್ಷೇಪ ಮಾಡಿದ್ದಕ್ಕಾಗಿಯೇ ಸರ್ಕಾರ ಪ್ರತೀಕಾರಾತ್ಮಕವಾಗಿ ಈ ಕ್ರಮ ಕೈಗೊಂಡಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.