Watch: ಪ್ರವಾಹದಲ್ಲಿ ಸಿಲುಕಿದ್ದ ಮೂವರನ್ನು ಏರ್ ಲಿಫ್ಟ್ ಮಾಡಿದ IAF: ವಿಡಿಯೋ ವೈರಲ್

Team Udayavani, Aug 31, 2020, 11:30 AM IST

madyapradesh

ಮಧ್ಯಪ್ರದೇಶ: ಪ್ರವಾಹ ಪರಿಸ್ಥಿತಿಯಿಂದ ಇಲ್ಲಿನ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಭಾರತೀಯ ವಾಯು ಪಡೆ(IAF) ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರನ್ನು ಏರ್ ಲಿಫ್ಟ್ ಮಾಡಿ ರಕ್ಷಿಸಿದೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಇಂದು IAF ಪಡೆ, ಹೆಲಿಕಾಫ್ಟರ್ ಮೂಲಕ ಓರ್ವ ವೃದ್ಧ ಸೇರಿದಂತೆ ಮೂವರನ್ನು ಏರ್ ಲಿಫ್ಟ್ ಮಾಡಿದೆ. ಬಾಲಘಾಟ್‌ನ ಮೊವಾಡ್ ಗ್ರಾಮದಲ್ಲಿ ವೈಂಗಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ದಡದಲ್ಲಿ ವಾಸಿಸುತ್ತಿದ್ದ ಹಲವರ ಮನೆಗೆಳು ಮುಳುಗಡೆಯಾಗಿದೆ. ಹಲವರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದ್ದು ಅದಾಗ್ಯೂ ಕೆಲವರು ಸಿಲುಕಿಕೊಂಡಿದ್ದರು. ಹೀಗಾಗಿ ಭಾರತೀಯ ವಾಯುಪಡೆ ರಕ್ಷಣಾ ಕಾರ್ಯಕ್ಕೆ ಮುಂದಾಗಿತ್ತು.

ವೈರಲ್  ವಿಡಿಯೋದಲ್ಲಿ IAF ಸಿಬ್ಬಂದಿ, ಹಗ್ಗದ ಸಹಾಯದಿಂದ ವೃದ್ದ, ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ. ನದಿಗಳು ಉಕ್ಕಿಹರಿಯುತ್ತಿರುವುದರಿಂದ ಮಧ್ಯಪ್ರದೇಶದ ಹೆಚ್ಚಿನ ಭಾಗಗಳು ಮುಳುಗಡೆಯಾಗುತ್ತಿದೆ. ಭಾರತೀಯ ವಾಯುಪಡೆ (ಐಎಎಫ್) ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಗ್ರಾಮಸ್ಥರನ್ನು ರಕ್ಷಣೆ ಮಾಡುತ್ತಿದೆ.

ಹೀಗಾಗಲೇ ಪ್ರವಾಹದ ಕಾರಣದಿಂದ 8 ಜನರು ಮೃತಪಟ್ಟಿದ್ದು 9,000ಕ್ಕಿಂತ ಹೆಚ್ಚು ಜನರನ್ನೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರದೇಶದ 12 ಜಿಲ್ಲೆಯ ನೂರಾರು ಹಳ್ಳಿಗಳು ಪ್ರವಾಹದ ಕಾರಣಕ್ಕೆ ನಲುಗಿಹೋಗಿವೆ.

ಟಾಪ್ ನ್ಯೂಸ್

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.