Jalandhar ರಸ್ತೆಯಲ್ಲೇ ಮಲಗಿ ಪೊಲೀಸ್ ಪ್ರತಿಭಟನೆ
Team Udayavani, Jul 24, 2023, 6:45 AM IST
ಜಲಂಧರ್: ಭ್ರಷ್ಟಾಚಾರ ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳದ ಸಹೋದ್ಯೋಗಿ ಪೊಲೀಸರ ವಿರುದ್ಧ ಹೋಮ್ ಗಾರ್ಡ್ ಪೊಲೀಸ್ ಒಬ್ಬರು ಪ್ರತಿಭಟಿಸಿದ್ದಾರೆ. ಹೇಗೆ ಗೊತ್ತಾ? ಪಂಜಾಬ್‌ನ ಜಲಂಧರ್ ಹೆದ್ದಾರಿಯಲ್ಲಿ ಉದ್ದುದ್ದ ಮಲಗಿ ಗಲಾಟೆ ಎಬ್ಬಿಸಿದ್ದಾರೆ.
ಶನಿವಾರ ಈ ಘಟನೆ ನಡೆದಿದ್ದು, ಇದರಿಂದ ಜಲಂಧರ್-ಪಠಾಣ್‌ಕೋಟ್ ಹೆದ್ದಾರಿ ಯಲ್ಲಿ ಕೆಲವು ಕಾಲ ಸಂಚಾರ ವ್ಯತ್ಯಯವಾಯಿತು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ, “ನಾನು ಕಳ್ಳನನ್ನು ಹಿಡಿದು ಒಪ್ಪಿಸಿದೆ. ಆದರೆ ನನ್ನ ಠಾಣೆಯ ಪೊಲೀಸರು ಲಂಚ ತೆಗೆದುಕೊಂಡು, ಕಳ್ಳನನ್ನು ಬಿಟ್ಟಿದ್ದಾರೆ’ ಎಂದು ಘೋಷಣೆ ಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರು ಆತನನ್ನು ಸ್ಥಳದಿಂದ ಬಲವಂತವಾಗಿ ಕರೆದುಕೊಂಡು ಹೋಗಿ, ಸಂಚಾರ ಸುಗುಮಗೊಳಿಸಿದರು. “ಆರೋಪಿ ಕೋರ್ಟ್‌ನಿಂದ ಜಾಮೀನು ತೆಗೆದುಕೊಂಡ ಕಾರಣ, ಆತನನ್ನು ಬಿಡಲಾಗಿದೆ’ ಎಂದು ಬೋಗ್ಪುರ್ ಪೊಲೀಸ್ ಠಾಣೆ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.