ವಿದ್ಯಾರ್ಥಿನಿಯರ ಜತೆ ಶಿಕ್ಷಕಿ ನೃತ್ಯ-ವೀಡಿಯೋ ವೈರಲ್
Team Udayavani, Jun 19, 2022, 7:15 AM IST
ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಶಿಕ್ಷಕರು ಅವರೊಂದಿಗೆ ಮೋಜು ಮಸ್ತಿ ಯನ್ನೂ ಮಾಡುವುದುಂಟು. ದಿಲ್ಲಿ ಶಾಲೆಯ ಈ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯರೊಂದಿಗೆ ಹೆಜ್ಜೆ ಹಾಕಿದ್ದು, ಅದರ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಶಿಕ್ಷಕಿ ಮನು ಗುಲಾಟಿ, ಬೇಸಗೆ ಕ್ಯಾಂಪ್‌ನ ಕೊನೆಯ ದಿನದಂದು ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡಿ ದ್ದಾರೆ. ಬಾಲಿವುಡ್‌ನ ಎವರ್‌ಗ್ರೀನ್ ಹಾಡಾಗಿ ರುವ “ಕಜ್ರಾ ಮೊಹಬತ್ ವಾಲಾ’ಕ್ಕೆ ಹೆಜ್ಜೆ ಹಾಕಿದ್ದಾರೆ.
ಈ ನೃತ್ಯದ ವೀಡಿಯೋವನ್ನು ಶಿಕ್ಷಕಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಕೊಂಡಿದ್ದಾರೆ. ವೀಡಿಯೋವನ್ನು ಮೆಚ್ಚಿರುವ ನೆಟ್ಟಿಗರು, “ನಿಮ್ಮಂತ ಶಿಕ್ಷಕರು ಎಲ್ಲ ಮಕ್ಕಳಿಗೂ ಸಿಗಬೇಕು’ ಎಂದು ಕಾಮೆಂಟ್ ಹಾಕಲಾರಂಭಿಸಿದ್ದಾರೆ.
दिल्ली शहर का सारा मीना बाज़ार ले के।☺️
Our imperfect dance moves on the last day of summer camp…leading to some perfect moments of joy and togetherness.?#SchoolLife #TeacherStudent pic.twitter.com/K50Zi1Qajf
— Manu Gulati (@ManuGulati11) June 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.