ವಾರಾಣಸಿಯಲ್ಲಿ ವಾಚ್‌ಮನ್‌ನಿಂದ ಫ್ರೆಂಚ್ ಮಹಿಳೆ ಮೇಲೆ ಅತ್ಯಾಚಾರ
Team Udayavani, Jun 30, 2017, 12:17 PM IST
ವಾರಾಣಸಿ : ಇಲ್ಲಿನ ಬಾಡಿಗೆ ಕಟ್ಟಡವೊಂದರ ಕೋಣೆಯಲ್ಲಿ ಕಳೆದ ಒಂದು ವರ್ಷದಿಂದ ವಾಸವಾಗಿದ್ದ 65ರ ಫ್ರೆಂಚ್ ಸಮಾಜಸೇವಾ ಕಾರ್ಯಕರ್ತೆಯನ್ನು ಕಟ್ಟಡದ ವಾಚ್‌ಮನ್ ರೇಪ್ ಮಾಡಿದ್ದಾನೆ.
ಅತ್ಯಾಚಾರಿ ವಾಚ್ ಮನ್ ಓಂ ಪ್ರಕಾಶ್ ಎಂಬಾತನನ್ನು ಮಿರ್ಜಾಪುರ ಜಿಲ್ಲೆಯಲ್ಲಿನ ಆತನ ಸಹೋದರನ ಮನೆಯಿಂದ ಬಂಧಿಸಲಾಗಿದೆ.
ಶೂಲತಾನಕೇಶ್ವರ ಪ್ರದೇಶದಲ್ಲಿ ರೇಪ್ ಸಂತ್ರಸ್ತೆಯು ವಾಸವಾಗಿದ್ದ ಕಟ್ಟಡದಲ್ಲಿ ಕೆಲಸ ಮಾಡಿಕೊಂಡಿದ್ದ ವಾಚ್ ಮನ್ ಓಂ ಪ್ರಕಾಶ್, ಬುಧವಾರ ರಾತ್ರಿ ಫ್ರೆಂಚ್ ಮಹಿಳೆಯು ಮಲಗಿಕೊಂಡಿದ್ದಾಗ ಆಕೆಯ ಕೋಣೆಯನ್ನು ಮೆಲ್ಲಗೆ ಪ್ರವೇಶಿಸಿದ ಆತ ಆಕೆಯ ಮೇಲೆ ಬಲವಂತದಿಂದ ರೇಪ್ ಎಸಗಿದ್ದಾನೆ; ಆಕೆ ಪ್ರತಿರೋಧಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಅತ್ಯಾಚಾರದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.
ಕಳೆದ ಹತ್ತು ವರ್ಷಗಳಿಂದ ವಾರಾಣಸಿಗೆ ಕ್ರಮಬದ್ಧವಾಗಿ ಭೇಟಿ ನೀಡುತ್ತಿರುವ ಫ್ರೆಂಚ್ ಮಹಿಳೆಯು ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು; ಆಕೆಯ ಆರೋಗ್ಯ ಚೆನ್ನಾಗಿಯೇ ಇತ್ತು.
ರೇಪ್‌ಗೆ ಗುರಿಯಾದ ಫ್ರೆಂಚ್ ಮಹಿಳೆಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.