Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ
Team Udayavani, Oct 25, 2024, 2:14 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹೆಚ್ಚಾಗುತ್ತಿರುವ ವಾಯುಮಾಲಿನ್ಯ ಮತ್ತು ಜಲ ಮಾಲಿನ್ಯವನ್ನು ನಿಭಾಯಿಸು ವಲ್ಲಿ ಮುಖ್ಯಮಂತ್ರಿ ಆತಿಶಿ ನೇತೃತ್ವದ ಆಪ್ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ್ ಆರೋಪಿಸಿ ದ್ದಾರೆ. ಕಲುಷಿತಗೊಂಡಿರುವ ಯುಮುನಾ ನದಿಯಲ್ಲಿ ಗುರುವಾರ ಮಿಂದೇಳುವ ಮೂಲಕ ಆಪ್ ಸರಕಾರದ ವಿರುದ್ಧ ಸಚ್‌ದೇವ್ ಪ್ರತಿಭಟಿಸಿದ್ದಾರೆ. ಕೆಲ ವರು ಅರಮನೆಯಲ್ಲಿ ವಾಸಿ ಸುತ್ತಾ ವಾಸ್ತವ ಮರೆತಿದ್ದಾರೆ. ಯಮುನಾ ಸ್ವತ್ಛತೆಗೆ ಕೇಂದ್ರ ನೀಡಿದ ಹಣದ ಬಗ್ಗೆ ಅವರು ಮಾಹಿತಿ ನೀಡಲಿ ಎಂದಿದ್ದಾರೆ.
प्रदेश अध्यक्ष श्री @Virend_Sachdeva ने गंदे यमुना घाट पर डुबकी लगा कर माँ यमुना से क्षमा मांगी की दिल्ली की अरविंद केजरीवाल एवं आतिशी मार्लेना सरकार ने यमुना सफाई फंड के 8500 करोड़ रुपये लूटकर खा लिये पर यमुना जी की सफाई नहीं की। pic.twitter.com/boUzyeWOPG
— BJP Delhi (@BJP4Delhi) October 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.