Tirupati ತಿರುಮಲದಲ್ಲಿ ಜಲಸಂಕಷ್ಟ: ಮಿತಬಳಕೆಗೆ ಟಿಟಿಡಿ ಮನವಿ

Team Udayavani, Aug 26, 2024, 6:55 AM IST

tirupati

ತಿರುಮಲ: ತಿರುಮಲದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಮುಂದಿನ 130 ದಿನಗಳವರೆಗಷ್ಟೇ ನೀರಿನ ಲಭ್ಯತೆಯಿರಲಿದೆ ಎಂದು ವರದಿಯಾಗಿದೆ. ಈ ಬಿಕ್ಕಟ್ಟು ನಿವಾರಣೆಗೆ ಕಲ್ಯಾಣಿ ಅಣೆಕಟ್ಟಿ ನಿಂದ ನಿತ್ಯ 95 ಲಕ್ಷ ಲೀ. ನೀರು ತೆಗೆದು ಕೊಳ್ಳಲಾಗುವುದು ಎಂದು ತಿರು ಮಲ ತಿರುಪತಿ ದೇವಸ್ಥಾನ ಸಂಸ್ಥೆ (ಟಿಟಿಡಿ)ಯ ಕಾರ್ಯನಿರ್ವಾಹಕ ಅಧಿ ಕಾರಿ ಜಿ.ಶ್ಯಾಮಲಾ ರಾವ್‌ ಶನಿ ವಾರ ಹೇಳಿದ್ದಾರೆ. ಜತೆಗೆ ನೀರು ಪೂರೈಕೆ ಗಾಗಿ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.

ಮುಂಗಾರು ಮಳೆ ವೈಫ‌ಲ್ಯವಾದ ಹಿನ್ನೆಲೆಯಲ್ಲಿ ತಿರುಮಲದ ಸುತ್ತಲಿನ ಪಾಪ ವಿನಾಶನಂ, ಗೋಗರ್ಭ, ಆಕಾಶ ಗಂಗಾ, ಕುಮಾರಧಾರ -ಪಶುಪುಧಾರಾ ಸೇರಿ ಹಲವು ಅಣೆಕಟ್ಟುಗಳು ಕ್ರಮೇಣ ಡೆಡ್‌ ಸ್ಟೋರೇಜ್‌ಗೆ ಇಳಿಯಲಿವೆ. ಈ ಅಣೆಕಟ್ಟುಗಳಲ್ಲಿ ಈಗ 173 ಕೋಟಿ ಲೀ.ನಷ್ಟು ನೀರಿದೆ. ನಿತ್ಯ ತಿರುಮಲಕ್ಕೆ 1.58 ಕೋಟಿ ಲೀ. ನೀರು ಅಗತ್ಯವಿದೆ.
ತಿರುಮಲಕ್ಕೆ ಪ್ರಮುಖ ಜಲಮೂಲ ವಾಗಿರುವ ಕಲ್ಯಾಣಿ ಅಣೆಕಟ್ಟಿನಲ್ಲೂ ಪ್ರಸ್ತುತ 212 ಕೋಟಿ ಲೀ. ನೀರು ಲಭ್ಯವಿ ದೆ. ಹಾಗಾಗಿ ಮಿತವಾಗಿ ನೀರು ಬಳಸಿದರೂ 130 ದಿನಗಳಷ್ಟು ಮಾತ್ರ ಲಭ್ಯವಿರಲಿದೆ. ಆದ್ದರಿಂದ ತಿರುಮಲದ ಜನತೆ ಮಿತವಾಗಿ ನೀರು ಬಳಸಬೇ ಕೆಂದು ಟಿಟಿಡಿ ಮನವಿ ಮಾಡಿದೆ.

ಟಾಪ್ ನ್ಯೂಸ್

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

By Election: ವಯನಾಡ್‌ ಉಪಸಮರ: ಶೇ.65ರಷ್ಟು ಮತದಾನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.