Wayanad; ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಆಹಾರ ಕಿಟ್ ಪತ್ತೆ: ಕೇಸು
Team Udayavani, Nov 10, 2024, 6:17 AM IST
ಹೊಸದಿಲ್ಲಿ: ವಯನಾಡ್ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾವಚಿತ್ರಗಳಿರುವ ಆಹಾರದ ಕಿಟ್ಗಳು ಪತ್ತೆಯಾದ ಬೆನ್ನಲ್ಲೇ ಪ್ರಿಯಾಂಕಾ ಹಾಗೂ ರಾಹುಲ್ ವಿರುದ್ಧ ಶನಿವಾರ ಕೇಸು ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್173ರ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದ್ದ ಚುನಾವಣಾಧಿಕಾರಿಗಳ ತಂಡ, ಒಟ್ಟು 30 ಆಹಾರ ಕಿಟ್ಗಳನ್ನು ವಶಕ್ಕೆ ಪಡೆದಿತ್ತು. ಈ ಕಿಟ್ಗಳನ್ನು ಮತದಾರರಿಗೆ ಹಂಚಲು ತರಲಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದರೆ, ಕಾಂಗ್ರೆಸ್, ಇವು ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಹಂಚಲು ತಂದಿದ್ದ ಕಿಟ್ಗಳು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.