Wayanad Landslide: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್
Team Udayavani, Aug 3, 2024, 1:34 AM IST
ಹೊಸದಿಲ್ಲಿ: ವಯನಾಡ್ನಲ್ಲಿ ಭೂಕುಸಿತ ಕುರಿತು ಮೊದಲೇ ಎಚ್ಚರಿಕೆ ನೀಡಿದ್ದರೂ ಕೇರಳ ಸರಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಂಸತ್ನಲ್ಲಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಶುಕ್ರವಾರ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಜೈರಾಂ ರಮೇಶ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದು, ಅದರಲ್ಲಿ ಅಮಿತ್ ಶಾ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. “ಮೊದಲೇ ಎಚ್ಚರಿಕೆ ನೀಡಲಾಗಿತ್ತು ಎಂದು ಅಮಿತ್ ಶಾ ಅವರು ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ. ಸಚಿವರು ಅಥವಾ ಸದನದ ಸದಸ್ಯರು ಸುಳ್ಳು ಹೇಳಿ ಸದನದ ಹಾದಿತಪ್ಪಿಸುವುದು ವಿಶೇಷಾಧಿಕಾರದ ಉಲ್ಲಂಘನೆ ಮತ್ತು ಸದನಕ್ಕೆ ಮಾಡಿದ ನಿಂದನೆ ಎಂದು ಪರಿಗಣಿಸಲ್ಪಡುತ್ತದೆ’ ಎಂದು ಹಕ್ಕುಚ್ಯುತಿ ನೋಟಿಸ್ನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.