ಅಸ್ವಸ್ಥ ಕಾಂಗ್ರೆಸ್ ನಾಯಕ ಸೌಮೇನ್ ಮಿತ್ರಾ ಏಮ್ಸ್ಗೆ ದಾಖಲು
Team Udayavani, Mar 20, 2018, 11:43 AM IST
ಹೊಸದಿಲ್ಲಿ : ಪಶ್ಚಿಮ ಬಂಗಾಲದ ಕಾಂಗ್ರೆಸ್ ನಾಯಕ ಸೌಮೇನ್ ಮಿತ್ರಾ ಅವರು ತೀವ್ರ ಅನಾರೋಗ್ಯದ ಕಾರಣ ಇಲ್ಲಿನ ಏಮ್ಸ್ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಎದೆಯಲ್ಲಿ ದ್ರವವು ತುಂಬಿಕೊಂಡ ಕಾರಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಸಮಯದಿಂದ ಅವರು ಈ ತೊಂದರೆಯಿಂದ ಬಳಲುತ್ತಿದ್ದು ಮೊನ್ನೆ ಭಾನುವಾರ ಅವರನ್ನು ಆಸ್ಪತ್ರೆಗೆ ಸೇರಿಸಲಾಗತ್ತು ಎಂದು ಮೂಲಗಳು ತಿಳಿಸಿವೆ.
ಮಿತ್ರಾ ಅವರು ಕಾರ್ಡಿಯಾಲಜಿ ವಿಭಾಗದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.