![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 2, 2023, 4:35 PM IST
ಪುಣೆ: ”ಪಕ್ಷ ಬಿಟ್ಟು ಹೋದವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ,ಆ ಬಗ್ಗೆ ತಲೆ ಕೆಡಿಸಿಕೊಳ್ಳುವ ಬದಲು ನಾಗರಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅವುಗಳನ್ನು ಬಗೆಹರಿಸಬೇಕು” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದರು.
”ನಮ್ಮ ಯುವ ನಾಯಕರನ್ನು ನಾವು ಬಲಗೊಳಿಸಿದರೆ ಮುಂಬರುವ ಚುನಾವಣೆಯಲ್ಲಿ ಉತ್ತಮ ಯಶಸ್ಸನ್ನು ಕಾಣಬಹುದು. ನಾವು ಕೆಲಸ ಮಾಡಲು ಪ್ರಾರಂಭಿಸಬೇಕು ಮತ್ತು ನಮ್ಮ ಸಿದ್ಧಾಂತವನ್ನು ಜನರಿಗೆ ತಲುಪಿಸಲು ಪ್ರಯತ್ನಿಸಬೇಕು” ಎಂದು ಹೇಳಿದರು.
”ನಾವು ಪಕ್ಷವನ್ನು ಗಟ್ಟಿ ಮಾಡಲು ಸಾಧ್ಯವಾದರೆ, ಯುವ ನಾಯಕರನ್ನು ಮುಂದಿನ ದಿನಗಳಲ್ಲಿ ನಾವು ನೋಡುತ್ತೇವೆ ಎಂದು ನನಗೆ ಖಾತ್ರಿಯಿದೆ” ಎಂದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.