ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಟಿಬದ್ದ: ಬಿಜೆಪಿ
Team Udayavani, Nov 21, 2018, 3:48 PM IST
ಲಕ್ನೋ : ಅಯೋಧ್ಯೆಯಲ್ಲಿ ಇದೇ ನ.25ರಂದು ಧರ್ಮ ಸಭೆ ನಡೆಯಲಿರುವುದಕ್ಕೆ ಮೊದಲೇ ಉತ್ತರಪ್ರದೇಶ ರಾಜ್ಯ ಬಿಜೆಪಿ ಮುಖ್ಯಸ್ಥ ಮಹೇಂದ್ರ ನಾಥ ಪಾಂಡೆ ಅವರು ಇಂದು ಬುಧವಾರ “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾವು ಕಟಿಬದ್ಧರಾಗಿದ್ದೇವೆ; ರಾಮ ಮಂದಿರ ನಿರ್ಮಾಣವನ್ನು ಒಂದು ರಾಜಕೀಯ ಠರಾವಾಗಿ ಕೈಗೊಂಡಿರುವ ದೇಶದ ಏಕೈಕ ಪಕ್ಷ ನಮ್ಮದಾಗಿದೆ’ ಎಂದು ಹೇಳಿದ್ದಾರೆ.
ಹಾಗಿದ್ದರೂ 2019ರ ಲೋಕಸಭಾ ಚುನಾವಣೆಗೆ ಬಿಜೆಪಿಯ ರಾಮ ಮಂದಿರ ನಿರ್ಮಾಣವನ್ನು ಒಂದು ವಿಷಯವನ್ನಾಗಿ ಮಾಡುವುದಿಲ್ಲ ಎಂದು ಪಾಂಡೆ ಸ್ಪಷ್ಟಪಡಿಸಿದ್ದಾರೆ.
ನ.25ರ ಧರ್ಮ ಸಭೆಗೆ ಸಂಬಂಧಿಸಿದಂತೆ ಬಿಜೆಪಿ ತೆರೆಮರೆಗೆ ಸರಿಯುವ ಪ್ರಶ್ನೆಯೇ ಇಲ್ಲ; ಬಿಜೆಪಿಯು ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಡಳಿತ ಪಕ್ಷವಾಗಿ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.