`ಛತ್ತೀಸ್‌ಗಢ ಪೊಲೀಸರ ಮೇಲಿನ ನಕ್ಸಲ್ ದಾಳಿಯನ್ನು ನಾವು ಮರೆಯುವುದಿಲ್ಲ’: PM ಮೋದಿ ಟ್ವೀಟ್
Team Udayavani, Apr 26, 2023, 6:28 PM IST
ನವದೆಹಲಿ: ಛತ್ತೀಸ್‌ಗಢದ ದಾಂಟೇವಾಡದಲ್ಲಿ ನಡೆದ ನಕ್ಸಲ್ ದಾಳಿಗೆ 10 ಪೋಲಿಸರು, ಓರ್ವ ಚಾಲಕ ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ʻನಕ್ಸಲ್ ದಾಳಿಯಲ್ಲಿ ಮೃತರಾದ ಪೋಲಿಸರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲʼ ಎಂದು ಹೇಳಿದ್ದಾರೆ.
ಛತ್ತೀಸ್‌ಗಢ ಪೋಲಿಸರ ಮೇಲೆ ದಾಂಟೇವಾಡದಲ್ಲಿ ನಡೆದ ನಕ್ಸಲ್ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯಲ್ಲಿ ಹುತಾತ್ಮರಾದ ಧೀರ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಈ ತ್ಯಾಗ ವನ್ನು ನಾವು ಸದಾ ನೆನಪಿನಲ್ಲಿಟ್ಟಿರುತ್ತೇವೆ. ಹುತಾತ್ಮರ ಕುಟುಂಬಗಳಿಗೆ ನನ್ನ ಸಾಂತ್ವಾನʼ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Strongly condemn the attack on the Chhattisgarh police in Dantewada. I pay my tributes to the brave personnel we lost in the attack. Their sacrifice will always be remembered. My condolences to the bereaved families.
— Narendra Modi (@narendramodi) April 26, 2023
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೂ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಂದ್ರ ಬಾಘೇಲ್ ಅವರಿಗೆ ಕರೆ ಮಾಡಿ ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದು, ಘಟನೆಯ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ʻಇದೊಂದು ಹೇಡಿ ಕೃತ್ಯʼ ಎಂದು ಕಿಡಿ ಕಾರಿದ್ದಾರೆ.
Anguished by the cowardly attack on the Chhattisgarh police at Dantewada. Have spoken to Chhattisgarh’s Chief Minister and assured all possible assistance to the state government. My condolences to the bereaved family members of the martyred Jawans.
— Amit Shah (@AmitShah) April 26, 2023
ಇದನ್ನೂ ಓದಿ: IED ಗೆ 11 ಯೋಧರು ಹುತಾತ್ಮ: ದಾಂತೇವಾಡದಲ್ಲಿ ನಕ್ಸಲರ ಅಟ್ಟಹಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.