Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
Team Udayavani, Apr 23, 2024, 9:10 PM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ಖಾನ್ ಅವರ ನಿವಾಸದ ಮೇಲೆ ದಾಳಿಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳಾದ ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ದಾಳಿ ನಂತರ ರಸ್ತೆ ಮಾರ್ಗದಲ್ಲಿ ಮುಂಬೈನಿಂದ ಸೂರತ್ಗೆ ತೆರಳಿದ್ದು, ಬಳಿಕ ರೈಲಿನಲ್ಲಿ ಭುಜ್ಗೆ ತೆರಳುವ ವೇಳೆ ಸೇತುವೆ ಮೇಲಿಂದ ಗುಜರಾತ್ನ ತಾಪಿ ನದಿಗೆ ಶಸ್ತ್ರಾಸ್ತ್ರಗಳನ್ನು ಎಸೆದಿದ್ದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದರು.
ಈ ಸುಳಿವು ಆಧಾರದಲ್ಲಿ ಪೊಲೀಸರು ಪತ್ತೆ ಕಾರ್ಯಾಚರಣೆ ಕೈಗೊಂಡು 2 ಪಿಸ್ತೂಲ್, 3 ಮ್ಯಾಗಜಿನ್ಸ್ ಹಾಗೂ 13 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.