ಹೆತ್ತವರಾಗಲಿದ್ದಾರೆ ಸಲಿಂಗ ದಂಪತಿ!
Team Udayavani, Jan 8, 2023, 7:40 AM IST
ಅಮಿತ್ ಶಾ ಮತ್ತು ಆದಿತ್ಯ ಮದಿರಾಜು ಎಂಬ ಇಬ್ಬರು ಸಲಿಂಗ ದಂಪತಿಯ ಬಗ್ಗೆ ನೆನಪಿದೆಯೇ? 2019ರಲ್ಲಿ ಅವರಿಬ್ಬರು ದಾಂಪತ್ಯ ಜೀವನ ಪ್ರವೇಶಿಸಿ, ಈಗ ಅವರು ಮೇನಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಂತೆ.
ಈ ಬಗ್ಗೆ “ಪೀಪಲ್’ ಎಂಬ ನಿಯತಕಾಲಿಕ ಫೋಟೋ ಸಹಿತ ವರದಿ ಪ್ರಕಟಿಸಿದೆ. ಸಲಿಂಗ ವಿವಾಹವಾ ಗಿರುವ ಅವರು ಮಕ್ಕ ಳನ್ನು ಪಡೆಯುವ ಬಗ್ಗೆ ಚಿಂತನೆಯಲ್ಲಿದ್ದಾಗ ಐವಿಎಫ್ ಮೂಲಕ ಸಾಧ್ಯವಿದೆ ಎಂದು ಅರಿತುಕೊಂಡರು.
ದಾನಿಗಳ ಅಂಡಾಶಯದಿಂದ ಮಗುವನ್ನು ಹೊಂದಲು ಅವರು ಸಿದ್ಧರಾಗುತ್ತಿದ್ದಾರೆ. ನಾವಿಬ್ಬರು ಎಲ್ಲರಂತೆಯೇ ಮಕ್ಕಳನ್ನು ಬೆಳಸಲಿದ್ದೇವೆ ಎಂದು ಆದಿತ್ಯ ಹೇಳಿಕೊಂಡಿದ್ದಾರೆ. ಗಮನಾರ್ಹ ಅಂಶವೆಂದರೆ ಅವರಿಬ್ಬರೂ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.