![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
West Bengal; ಮತ್ತೊಂದು ಗುಂಪು ಹತ್ಯೆ: ವಾರದಲ್ಲಿ ಇದು 4ನೇ ಕೇಸ್
Team Udayavani, Jul 2, 2024, 1:55 AM IST
![crime (2)](https://www.udayavani.com/wp-content/uploads/2024/07/crime-2-620x420.jpg)
ಕೋಲ್ಕತಾ: ಪಶ್ಚಿಮ ಬಂಗಾಲದ ಹೂಗ್ಲಿಯಲ್ಲಿ ಸೋಮ ವಾರ ವ್ಯಕ್ತಿಯೊಬ್ಬನನ್ನು ಸಾಮೂಹಿಕ ವಾಗಿ ಥಳಿಸಿ, ಹತ್ಯೆಗೈಯ್ಯಲಾಗಿದೆ. ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ನಡೆದ 4ನೇ ಲಿಂಚಿಂಗ್(ಸಾಮೂ ಹಿಕವಾಗಿ ಥಳಿಸಿ ಹತ್ಯೆ) ಪ್ರಕರಣ ಇದಾಗಿದೆ. ಸಾಲ ಪಡೆದು ವಾಪಸ್ ನೀಡಿ ಲ್ಲ ಎಂಬ ಕಾರ ಣಕ್ಕೆ ಸೋಮ ವಾರ ಬಿಸ್ವಜಿತ್ ಮನ್ನಾ ಎಂಬಾತನನ್ನು ಹತ್ಯೆಗೈಯ್ಯಲಾಗಿದೆ. ಈ ಹಿಂದೆ ಜೂ.28, 29 ಹಾಗೂ 30ರಂದು ಕೋಲ್ಕತಾ, ಸಾಲ್ಟ್ ಲೇಕ್ ಹಾಗೂ ಝಾರ್ಗ್ರಾಮ್ನಲ್ಲೂ ಇದೇ ಮಾದ ರಿಯ ಘಟನೆಗಳು ನಡೆದಿದ್ದವು.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.