West Bengal; ಮಸೀದಿಗೆ ಪ್ರತಿಯಾಗಿ ಬಿಜೆಪಿಯಿಂದ ಮಂದಿರ ನಿರ್ಮಾಣ ಘೋಷಣೆ
Team Udayavani, Dec 14, 2024, 12:37 AM IST
ಕೋಲ್ಕತಾ: ಬಾಬ್ರಿ ಮಸೀದಿ ಮಾದರಿಯಲ್ಲಿ ಪಶ್ಚಿಮ ಬಂಗಾಲದಲ್ಲಿ ನೂತನ ಮಸೀದಿ ನಿರ್ಮಿಸಲಾಗುವುದು ಎಂಬ ಟಿಎಂಸಿ ನಾಯಕರೊಬ್ಬರ ಹೇಳಿಕೆ ಬೆನ್ನಲ್ಲೇ, ಅದೇ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಿಸುವುದಾಗಿ ಬಿಜೆಪಿ ಘೋಷಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಮುರ್ಷಿದಾಬಾದ್ ಜಿಲ್ಲಾ ಬಿಜೆಪಿ ನಾಯಕರು, ಬೆಹ್ರಾಂಪುರದಲ್ಲಿ 2025ರ ಜ.22ರಂದು ಅಯೋಧ್ಯೆ ಮಂದಿರದ ವಿನ್ಯಾಸದಲ್ಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದಿದ್ದಾರೆ. ಜಿಲ್ಲೆಯ ಬೆಲ್ಡಾಂಗಾದಲ್ಲಿ ಬಾಬ್ರಿ ಮಾದರಿ ಮಸೀದಿ ನಿರ್ಮಿಸುವುದಾಗಿ ಟಿಎಂಸಿ ಶಾಸಕ ಕಬೀರ್ ಮಂಗಳವಾರ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಕಲ್ಲುಮುಟ್ಲು; ಹೂಳೆತ್ತುವ ಕಾರ್ಯ ಆರಂಭ
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Sullia: ಬೆಂಕಿ ಆರಿಸುವವರು ಬೇಕಾಗಿದ್ದಾರೆ!; ಸುಳ್ಯ ಅಗ್ನಿ ಶಾಮಕ ಠಾಣೆಯಲ್ಲಿ ಸಿಬಂದಿ ಕೊರತೆ
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.