West Bengal; ಮಹುವಾ ಮೊಯಿತ್ರಾಗೆ ಟಿಎಂಸಿ ಹೊಸ ಜವಾಬ್ದಾರಿ
Team Udayavani, Nov 13, 2023, 11:47 PM IST
ಕೋಲ್ಕತಾ: “ಪ್ರಶ್ನೆಗಾಗಿ ಲಂಚ’ ಪ್ರಕರಣ ಸಂಬಂಧ ಉಚ್ಚಾಟನೆ ಭೀತಿಯಲ್ಲಿರುವ ಸಂಸದೆ ಮಹುವಾ ಮೊಯಿತ್ರಾಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಹೊಸ ಜವಾಬ್ದಾರಿ ವಹಿಸಿದೆ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರನ್ನು ಪಶ್ಚಿಮ ಬಂಗಾಲ ದ ಕೃಷ್ಣಾನಗರ ಜಿಲ್ಲೆಗೆ ಟಿಎಂಸಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸ ಲಾಗಿದೆ. ಲೋಕ ಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಅದಾನಿ ಗ್ರೂಪ್ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿ ದರ್ಶನ್ ಹೀರಾನಂದನಿ ಅವರಿಂದ ಐಷಾರಾಮಿ ಉಡುಗೊರೆಗಳನ್ನು ಮಹುವಾ ಸ್ವೀಕರಿಸಿದ್ದಾರೆ ಎಂಬ ಆರೋಪವಿದೆ. ಈ ಕುರಿತು ವಿಚಾರಣೆ ನಡೆಸಿರುವ ಲೋಕ ಸಭೆಯ ಎಥಿಕ್ಸ್ ಕಮಿಟಿಯು, ಸಂಸತ್ ಸದಸ್ಯತ್ವದಿಂದ ಮಹುವಾ ಉಚ್ಚಾಟನೆಗೆ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.