ಜನದಟ್ಟಣೆ ಕಡಿಮೆ ಮಾಡಲು ಪಶ್ಚಿಮ ರೈಲ್ವೇಯಿಂದ ಪ್ಲ್ಯಾಟ್‌ಫಾರ್ಮ್ ಟಿಕೆಟ್ ಬೆಲೆ ಏರಿಕೆ
Team Udayavani, Mar 17, 2020, 7:29 PM IST
ಮುಂಬಯಿ: ಕೊರೊನಾ ವೈರಸ್ ಭೀತಿಯ ನಡುವೆ ಮಧ್ಯ ರೈಲ್ವೇ ಮತ್ತು ಪಶ್ಚಿಮ ರೈಲ್ವೇಯು ಪ್ಲ್ಯಾಟ್‌ಫಾರ್ಮ್ ಟಿಕೆಟ್‌ನ ಬೆಲೆಯನ್ನು 10 ರೂ.ನಿಂದ 50 ರೂ.ಗೆ ಏರಿಸಿರುವುದಾಗಿ ಮಂಗಳವಾರ ಘೋಷಣೆ ಮಾಡಿವೆ. ನಿಲ್ದಾಣದ ಗಾತ್ರವನ್ನು ಆಧರಿಸಿ ಬೆಲೆ ಬದಲಾಗಲಿದೆ, ಆದರೆ ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಂತಹ (ಸಿಎಸ್‌ಎಂಟಿ) ದೊಡ್ಡ ನಿಲ್ದಾಣಗಳಲ್ಲಿ ಇದು 50 ರೂ. ಆಗಿರಲಿದೆ ಎಂದು ಮಧ್ಯ ರೈಲ್ವೇಯ ವಕ್ತಾರರು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಭೀತಿಯನ್ನು ಗಮನದಲ್ಲಿಟ್ಟುಕೊಂಡು ನಿಲ್ದಾಣಗಳಲ್ಲಿ ಅನಗತ್ಯ ಜನಸಂದಣಿಯನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.