ಮಾಡೆರ್ನಾ ಕೋವಿಡ್ ಲಸಿಕೆ ಶೇ. 94.1 ರಷ್ಟು ಪರಿಣಾಮಕಾರಿ : ವಿಶ್ವ ಆರೋಗ್ಯ ಸಂಸ್ಥೆ

B.1.1.7 ಮತ್ತು 501Y.V2 ಸೇರಿದಂತೆ ಕೋವಿಡ್ ಸೋಂಕಿನ ಎಲ್ಲಾ ರೂಪಾಂತರಿಗಳ ವಿರುದ್ಧ ಪರಿಣಾಮಕಾರಿ

Team Udayavani, Jun 29, 2021, 5:50 PM IST

What is Moderna vaccine’s efficacy?

ನವ ದೆಹಲಿ : ಅಮೆರಿಕಾ ಮೂಲದ ಮಾಡೆರ್ನಾ ಕೋವಿಡ್ ಲಸಿಕೆ ಶೇಕಡಾ  94.1 ರಷ್ಟು ಕೋವಿಡ್ ಸೋಂಕಿನ ವಿರುದ್ಧ ಪರಿಣಾಮಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಇಲ್ಲಿಯವರೆಗೆ ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ, B.1.1.7 ಮತ್ತು 501Y.V2 ಸೇರಿದಂತೆ SARS-CoV-2 ನ ಹೊಸ ರೂಪಾಂತರಗಳ ವಿರುದ್ಧ ಮಾಡೆರ್ನಾ ಲಸಿಕೆಯ ಪರಿಣಾಮಕಾರಿತ್ವವನ್ನು ಹೊಂದಿದೆ ಎಂದು ಹೇಳಿದೆ.

ಇದನ್ನೂ ಓದಿ :  ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕೆ “ಮಾಡೆರ್ನಾ” ಹೊಸ ಅಸ್ತ್ರ

ಮೊದಲ ಡೋಸ್ ಪಡೆ 14 ದಿನಗಳ ನಂತರ ತನ್ನ ಪರಿಣಾಮಕಾರಿತ್ವನ್ನು ಮಾಡೆರ್ನಾ ಲಸಿಕೆ ತೋರಿಸುತ್ತದೆ ಎಂದಿದೆ.

ಇನ್ನು, ಅಮೆರಿಕಾ ಮೂಲದ ಮಾಡೆರ್ನಾ ಕೋವಿಡ್ ಲಸಿಕೆಯನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದಿಂದ ಅನುಮೋದನೆ ಪಡೆದುಕೊಂಡಿದೆ ಎಂದು ಇಂದು(ಮಂಗಳವಾರ, ಜೂನ್ 29) ಕೇಂದ್ರ ಮಾಹಿತಿ ನೀಡಿದೆ.

ಇದಲ್ಲದೆ, ಭಾರತೀಯ ಔಷಧಿ ಉತ್ಪಾದಕ ಸಂಸ‍್ಥೆ ಸಿಪ್ಲಾ ಗೆ ಮಾಡೆರ್ನಾದ ಕೋವಿಡ್ -19 ಲಸಿಕೆಗಳನ್ನು ಆಮದು ಮಾಡಿಕೊಳ್ಳಲು ಮತ್ತು ದೇಶದಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಕೂಡ ತಿಳಿಸಿದೆ.

ಭಾರತದಲ್ಲಿ ಈಗಾಗಲೇ ಮೂರು ಕೋವಿಡ್ ಲಸಿಕೆಗಳಾದ ಆಕ್ಸ್ ಫರ್ಡ್ ಯೂನಿವರ್ಸಿಟಿ ಸಂಶೋಧಿಸಿದ ಹಾಗೂ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೋವಿಶೀಲ್ಡ್, ಭಾರತ ಬಯೋಟೆಕ್ ಅಭಿವೃದ್ಧಿ ಪಡಿಸಿದ ಹಾಗೂ ಉತ್ಪಾದಿಸುತ್ತಿರುವ ಕೋವ್ಯಾಕ್ಸಿನ್, ರಷ್ಯಾದ ಗಮಲೇಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಆ್ಯಂಡ್ ಮೈಕ್ರೋಬಯಾಲಜಿ ಸಂಶೋಧಿಸಿ ಉತ್ಪಾದಿಸುತ್ತಿರುವ ಸ್ಪಟ್ನಕ್ ವಿ ಕೋವಿಡ್ ಲಸಿಕೆಗಳನ್ನು ಭಾರತದಾದ್ಯಂತ ಲಸಿಕೆ ಅಭಿಯಾನಗಳಲ್ಲಿ ನೀಡಲಾಗುತ್ತಿದೆ. ಈಗ ಆ ಸಾಲಿಗೆ ಅಮೆರಿಕಾ ಮೂಲದ ಮಾಡೆರ್ನಾ ಕೋವಿಡ್ ಲಸಿಕೆಯೂ ಸೇರ್ಪಡೆಗೊಂಡಿದೆ.

ಇದನ್ನೂ ಓದಿ : ಸಿಇಟಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪ್ರಾಧಿಕಾರಕ್ಕೆ 2 ಲಕ್ಷ ಸರ್ಜಿಕಲ್‌ ಮಾಸ್ಕ್‌ ಕೊಡುಗೆ

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.