Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್
ಘಟನೆಗಳು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರ ಮನಸ್ಸಿನಲ್ಲಿವೆ...
Team Udayavani, Jul 6, 2024, 11:00 AM IST
ಮುಂಬೈ: ನರೇಂದ್ರ ಮೋದಿ ಅವರ ಸರಕಾರ ಮುಂದುವರಿಯುವುದಿಲ್ಲ, ಇನ್ನೂ ಅಲೆಗಳು ರಾಹುಲ್ ಗಾಂಧಿ ಅವರ ಪರವಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿಕೆ ನೀಡಿದ್ದಾರೆ.
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಂಜಯ್ ರಾವತ್, “ಈ ಸರಕಾರ ಮುಂದುವರಿಯುವುದಿಲ್ಲ, ನಾನು ಈ ಹಿಂದೆಯೂ ಹೇಳಿದ್ದೇನೆ, ಅಲೆಗಳು ಇನ್ನೂ ರಾಹುಲ್ ಗಾಂಧಿ ಪರವಾಗಿವೆ ಮತ್ತು ರಾಜ್ಯಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಘಟನೆಗಳು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರ ಮನಸ್ಸಿನಲ್ಲಿವೆ ಎಂದು ಹೇಳಿದರು.
ನರೇಂದ್ರ ಮೋದಿಯವರ ಸರಕಾರವು ಊರುಗೋಲಲ್ಲಿ ಕೆಲಸ ಮಾಡುತ್ತಿದೆ. ಲಾಲು ಯಾದವ್ ಅವರು ಹೇಳಿದ್ದು ಸರಿಯಾಗಿದೆ ಎಂದು ರಾವತ್ ಹೇಳಿದ್ದಾರೆ.
ಆರ್‌ಜೆಡಿಯ 28 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ್ದ ಲಾಲು ಯಾದವ್, ‘ಮುಂದಿನ ಆಗಸ್ಟ್ ನಲ್ಲಿ ಕೇಂದ್ರ ಸರಕಾರ ಪತನಗೊಳ್ಳಲಿದೆ. , ಸಂಭಾವ್ಯ ಮುಂದಿನ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದರು.
#WATCH | Mumbai: On RJD chief Lalu Yadav’s statement, Shiv Sena (UBT) leader Sanjay Raut says, “This government will not go on. I have said this earlier as well. The tides are still in favour of Rahul Gandhi and the incidents happening in the country, the way Chandrababu Naidu… pic.twitter.com/FxVMxMqVlB
— ANI (@ANI) July 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.