WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

10 ಕೋಟಿ ಜನರಷ್ಟೇ ಬಳಸಬಹುದೆಂಬ ಮಿತಿ ತೆರವು

Team Udayavani, Jan 2, 2025, 10:08 AM IST

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

ಹೊಸದಿಲ್ಲಿ: ಜನಪ್ರಿಯ ಮೆಸೇಜಿಂಗ್‌ ವೇದಿಕೆ ವಾಟ್ಸ್‌ಆ್ಯಪ್‌ ಒದಗಿಸುತ್ತಿರುವ ಪೇಮೆಂಟ್‌ ವ್ಯವಸ್ಥೆಯನ್ನು ಇನ್ನು ಮುಂದೆ ಎಲ್ಲ ಭಾರತೀಯರು ಬಳಕೆ ಮಾಡಬಹುದಾಗಿದೆ. ಸುರಕ್ಷತಾ ದೃಷ್ಟಿ ಯಿಂದ ಈ ಮೊದಲು ಕೇವಲ 10 ಕೋಟಿ ಜನರಿಗಷ್ಟೇ ಬಳಕೆಗೆ ಅವಕಾಶ ಒದಗಿಸಲಾಗಿತ್ತು.

ವಾಟ್ಸ್‌ಆ್ಯಪ್‌ ಪೇ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪೇಮೆಂಟ್ಸ್‌ ಕಾರ್ಪೋರೇಶನ್‌ (ಎನ್‌ಪಿಸಿಐ) ಈ ಹಿಂದೆ ವಿಧಿಸಿದ್ದ ನಿರ್ಬಂಧಗಳನ್ನು ಬುಧವಾರ ತೆಗೆದುಹಾಕಿದೆ. ಹೀಗಾಗಿ ಇನ್ನು ಮುಂದೆ ಭಾರತೀಯರೆಲ್ಲ ವಾಟ್ಸ್‌ಆ್ಯಪ್‌ನ ಯುಪಿಐ ಸೇವೆಯನ್ನು ಬಳಸಬಹುದಾಗಿದೆ. ಈವರೆಗೆ ವಾಟ್ಸ್‌ ಆ್ಯಪ್‌ ಎನ್‌ಪಿಸಿಐನ ಎಲ್ಲ ನಿಯಮ ಗಳನ್ನು ಪಾಲನೆ ಮಾಡಿದ ಕಾರಣ ಮಿತಿ ಯನ್ನು ತೆಗೆಯಲಾಗಿದೆ. ನಿರ್ಬಂಧಗಳನ್ನು ತೆಗೆದ ಬಳಿಕ ವಾಟ್ಸ್‌ ಆ್ಯಪ್‌ ಪೇ ತನ್ನ ಬಳಕೆದಾರರನ್ನು 50 ಕೋಟಿಗೆ ಹೆಚ್ಚಿಸಿಕೊಳ್ಳುವ ನಿರೀಕ್ಷೆ ಇದೆ.

ಪ್ರಸ್ತುತ ಇರುವ ಯುಪಿಐಗಳಿಗೆ ಸವಾಲು: ಭಾರತದಲ್ಲಿ ಹೆಚ್ಚಾಗಿ ವಾಟ್ಸ್‌ಆ್ಯಪ್‌ ಸೇವೆಯನ್ನು ಬಳಸಲಾಗುತ್ತಿದೆ. ಹೀಗಾಗಿ ವಾಟ್ಸ್‌ಆ್ಯಪ್‌ ಪೇ ಉಳಿದ ಯುಪಿಐ ಸೇವೆಗಳಾದ ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂಗಳಿಗೆ ಸವಾಲು ಒಡ್ಡಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.