‘ಫಾರ್ವರ್ಡೆಡ್’ಗೆ ಸುಧಾರಣೆ
Team Udayavani, Aug 3, 2019, 5:02 AM IST
ಹೊಸದಿಲ್ಲಿ: ವಾಟ್ಸಪ್ನಲ್ಲಿ ಪದೇ ಪದೆ ಫಾರ್ವರ್ಡ್ ಆಗುವ ಮೆಸೇಜ್ಗಳನ್ನು ಜನರು ಗುರುತಿಸಲು ಸಹಾಯವಾಗುವಂತೆ ಈ ಹಿಂದೆ ಫಾರ್ವರ್ಡೆಡ್ ಎಂಬ ಟ್ಯಾಗ್ ಅನ್ನು ಮೆಸೇಜ್ಗಳಿಗೆ ಅಳವಡಿಸುವ ಸೌಲಭ್ಯ ವನ್ನು ಪರಿಚಯಿಸಲಾಗಿತ್ತು. ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ವಾಟ್ಸ್ಆ್ಯಪ್, ಗ್ರೂಪ್ಗ್ಳಲ್ಲಿ ಐದಕ್ಕಿಂತ ಹೆಚ್ಚು ಬಾರಿ ಫಾರ್ವ ರ್ಡೆಡ್ ಮಾಡಿದ ಮೆಸೇಜ್ಗಳಿಗೆ ಫ್ರೀಕ್ವೆಂಟ್ಲಿ ಫಾರ್ವರ್ಡೆಡ್ ಎಂಬ ಟ್ಯಾಗ್ ಅನ್ನು ಅಳ ವಡಿಸುತ್ತಿದೆ. ಇಂತಹ ಮೆಸೇಜ್ಗಳನ್ನು ಪದೇ ಪದೆ ಗ್ರೂಪ್ಗ್ಳಲ್ಲಿ ಫಾರ್ವರ್ಡ್ ಮಾಡ ಲಾಗುತ್ತಿದೆ ಎಂಬ ಸೂಚನೆಯನ್ನು ಇದು ಬಳಕೆದಾರರಿಗೆ ನೀಡುತ್ತಿದೆ. ಸುಳ್ಳು ಸುದ್ದಿ ಹರಡುವುದು ಹಾಗೂ ತಪ್ಪು ಮಾಹಿತಿಯನ್ನು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಾಟ್ಸಪ್ನ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.