Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
Team Udayavani, Jan 15, 2025, 6:30 AM IST
ಕೋಲ್ಕತಾ: ಗಾಲಿಕುರ್ಚಿಗಳು ಲಭ್ಯವಿಲ್ಲದ ಕಾರಣ, ಮಹಿಳೆಯೊಬ್ಬರು ತಮ್ಮ ಪತಿಯನ್ನು ಚಿಕಿತ್ಸೆ ಕೊಡಿಸಲು ಬೆನ್ನ ಮೇಲೆ ಹೊತ್ತು ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಕಾಲಿಗೆ ಪೆಟ್ಟಾಗಿದ್ದ ಪತಿಯ ಚಿಕಿತ್ಸೆಗಾಗಿ ಪತ್ನಿ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು. ಆದಾಗ್ಯೂ ನಡೆಯಲಾಗದ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ಗಾಲಿಕುರ್ಚಿ ವ್ಯವಸ್ಥೆ ಮಾಡಲು ಆಸ್ಪತ್ರೆ ಸಿಬ್ಬಂದಿ ವಿಫಲವಾಗಿದ್ದರು. ಆದ್ದರಿಂದ ಪತಿಯನ್ನು ಬೆನ್ನ ಮೇಲೆ ಹೊತ್ತು ಮಹಿಳೆ ಚಿಕಿತ್ಸೆ ಕೊಡಿಸಿದ್ದಾಳೆ. ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
MUST WATCH
ಹೊಸ ಸೇರ್ಪಡೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
Ramanagara: ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.