Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Team Udayavani, Apr 26, 2024, 1:21 AM IST
ಹೊಸದಿಲ್ಲಿ: ಕಾಂಗ್ರೆಸ್ ನಿಮ್ಮ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ನೀಡಲು ಬಿಡುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಜೈರಾಂ ರಮೇಶ್, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲಿ ಸಂಪತ್ತಿನ ಮರುಹಂಚಿಕೆ ಬಗ್ಗೆ ಹೇಳಲಾಗಿದೆ? ನಾವೆಲ್ಲಿ ಮಂಗಳಸೂತ್ರ ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದೇವೆ? ಯಾರು ಮಂಗಳಸೂತ್ರಕ್ಕೆ ಗೌರವ ಕೊಡುವುದಿಲ್ಲವೋ, ಅವರೇ ಅದರ ಬಗ್ಗೆ ಮಾತಾಡುತ್ತಿದ್ದಾರೆ ಎಂದಿದ್ದಾರೆ.
ಮೋದಿ ಅಸತ್ಯಮೇವ ಜಯತೇಗೆ ಸಂಕೇತವಾಗಿದ್ದಾರೆ. ಅವರು ಸುಳ್ಳು ಹೇಳುವುದರ ಮೂಲಕ ದೇಶದ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಮೇಶ್ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.