![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Mar 25, 2024, 9:03 PM IST
ನವದೆಹಲಿ: ಸುಮಾರು 30 ವರ್ಷಗಳ ಬಳಿಕ ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್‌ಯುಎಸ್‌ಯು)ಗೆ ದಲಿತ ವಿದ್ಯಾರ್ಥಿ ಧನಂಜಯ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1996-97ರಲ್ಲಿ ಭಟ್ಟಿ ಲಾಲ್ ಭೈರವ್ ಎಂಬ ದಲಿತ ಸಮುದಾಯದ ವಿದ್ಯಾರ್ಥಿ ಅಧ್ಯಕ್ಷರಾಗಿದ್ದರು. ಆ ಬಳಿಕ, ಈ ಸಮುದಾಯದ ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿರಲಿಲ್ಲ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 4 ಸ್ಥಾನಗಳನ್ನು ಎಡ ಪಕ್ಷಗಳ ಬೆಂಬಲಿತ ಎಐಎಸ್‌ಎ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. ಬಿಹಾರದ ಗಯಾ ವಾಸಿ ಧನಂಜಯ್ ಅವರು ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾರೆ. ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸೆಯ ರಾಜಕಾರಣವನ್ನು ತಿರಸ್ಕರಿಸಿರುವುದನ್ನು ಈ ಫಲಿತಾಂಶ ತೋರಿಸುತ್ತಿದೆ. ಕ್ಯಾಂಪಸ್‌ನಲ್ಲಿ ಹೆಣ್ಣುಮಕ್ಕಳ ಸುರಕ್ಷತೆ, ದೇಣಿಗೆ ಕಡಿತ, ಸ್ಕಾಲರ್‌ಶಿಪ್ ಏರಿಕೆ, ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನಮ್ಮ ಉದ್ದೇಶ ಎಂದಿದ್ದಾರೆ ಧನಂಜಯ್.
ಇದನ್ನೂ ಓದಿ: Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.