ಸೆಬಿಗೆ ಮೊದಲ ಮಹಿಳಾ ಅಧ್ಯಕ್ಷೆ ಮಾಧವಿ ಪುರಿ ಬುಚ್
Team Udayavani, Mar 1, 2022, 7:15 AM IST
ನವದೆಹಲಿ: ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷ ಹುದ್ದೆಗೆ ಮಾಧವಿ ಪುರಿ ಬುಚ್ ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಕ ಮಾಡಿದೆ. ಷೇರು ಮಾರುಕಟ್ಟೆ ವ್ಯವಹಾರಗಳನ್ನು ನಿಯಂತ್ರಿಸುವ ಸಂಸ್ಥೆಗೆ ಇದೇ ಮೊದಲ ಬಾರಿಗೆ ಮಹಿಳೆಯನ್ನು ಮುಖ್ಯಸ್ಥರನ್ನಾಗಿ ಮಾಡಿರುವುದು ಗಮನಾರ್ಹ.
ಇದುವರೆಗೆ ಅಧ್ಯಕ್ಷರಾಗಿದ್ದ ಅಜಯ್ ತ್ಯಾಗಿ ಅವರ ಐದು ವರ್ಷಗಳ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೇಮಕಕ್ಕಾಗಿ ಇರುವ ಕೇಂದ್ರ ಸಂಪುಟ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಬುಚ್ ಅವರ ಅಧಿಕಾರದ ಅವಧಿ ಮೂರು ವರ್ಷಗಳು ಇರುತ್ತವೆ. ನಂತರದ ಎರಡು ವರ್ಷಗಳಿಗೆ ವಿಸ್ತರಿಸಲು ಅವಕಾಶ ಉಂಟು.
ಬುಚ್ ಅವರು ಚೀನಾದ ಶಾಂಘೈನಲ್ಲಿರುವ ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್‌ನ ಕನ್ಸಲ್ಟೆಂಟ್ ಆಗಿ ಕೆಲಸ ಮಾಡಿದ್ದಾರೆ. ಜತೆಗೆ ಸೆಬಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಸೈಂಟ್ ಸ್ಟೀಫನ್ಸ್ ಕಾಲೇಜಿನಿಂದ ಪದವಿ ಮತ್ತು ಐಐಎಂ ಅಹ್ಮದಾಬಾದ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.