ಚುಕ್ಕಾಣಿ ಯಾರ ಕೈಗೆ?

Team Udayavani, May 30, 2019, 6:00 AM IST

Rahul Gandhi

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಯೇ ಸಿದ್ಧ ಎಂದು ರಾಹುಲ್ ಗಾಂಧಿ ಪಟ್ಟು ಹಿಡಿದು ಕುಳಿತಿರುವುದು, ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಗಾಂಧಿ ಕುಟುಂಬದ ಹೊರತಾದವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಸ್ವತಃ ರಾಹುಲ್ ಅವರೇ ಸೂಚಿಸಿರುವುದು ಮತ್ತೂಂದು ಸಂದಿಗ್ಧತೆ ಸೃಷ್ಟಿಸಿದೆ. ಒಂದು ವೇಳೆ ರಾಹುಲ್ ಪಟ್ಟು ಸಡಿಲಿಸದೇ ಇದ್ದರೆ, ಕಾಂಗ್ರೆಸ್‌ನ ಚುಕ್ಕಾಣಿಯನ್ನು ಹಿಡಿಯುವ ಸಾಮರ್ಥ್ಯ ಯಾರಿಗಿದೆ ಎಂಬ ಮಾಹಿತಿ ಇಲ್ಲಿದೆ.

1. ಶಶಿ ತರೂರ್‌: 63 ವರ್ಷ ವಯಸ್ಸು. ಲೇಖಕ, ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯಾದ ಅನುಭವ, ನಿರ್ವಸಿತರ ಪರ, ಮಾನವ ಹಕ್ಕುಗಳ ಪರ ಹೋರಾಟಗಾರ, ವಿದೇಶಾಂಗ ಇಲಾಖೆಯ ಮಾಜಿ ಸಹಾಯಕ ಸಚಿವ, ತಿರುವನಂತಪುರ ಕ್ಷೇತ್ರದಿಂದ 3 ಬಾರಿ ಆಯ್ಕೆಯಾದ ಸಂಸದ. ವೃತ್ತಿಪರ ಸಾಧನೆಯೂ ಇವರಿಗೆ ಪೂರಕವಾಗಿ ನಿಲ್ಲಲಿದೆ. ರಾಜಕೀಯ ಮಹತ್ವದ ವಿಚಾರಗಳಲ್ಲಿ ಸ್ಪಷ್ಟ ನಿಲುವು ತಳೆದವರು. ಆಂಗ್ಲ ಭಾಷೆ ಮೇಲೆ ಹಿಡಿತವಿದ್ದು, ಪಕ್ಷದ ಅಧ್ಯಕ್ಷ ಸ್ಥಾನಕ್ಕೇರಲು ಸೂಕ್ತ ವ್ಯಕ್ತಿ.

2. ಅಧೀರ್‌ ರಂಜನ್‌ ಚೌಧರಿ: 63 ವರ್ಷ ವಯಸ್ಸು. ಪಶ್ಚಿಮ ಬಂಗಾಲದ ಬಹರಾಂಪುರ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ. ಬಂಗಾಲದಲ್ಲಿ ಎಲ್ಲ ಸವಾಲುಗಳನ್ನೂ ಎದುರಿಸಿ ಯಶಸ್ಸು ಗಳಿಸಿದವರು. ಇವರಂಥ ಪ್ರಾದೇಶಿಕ ನಾಯಕರನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದರೆ, ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧೆ ಒಡ್ಡಲು ಕಾಂಗ್ರೆಸ್‌ಗೆ ಸಹಕಾರಿಯಾಗಲಿದೆ.

3. ಕ್ಯಾ|ಅಮರೀಂದರ್‌ ಸಿಂಗ್‌: 77 ವರ್ಷ ವಯಸ್ಸು. ಈ ಚುನಾವಣೆಯಲ್ಲಿ ಪಕ್ಷಕ್ಕೆ ಅತ್ಯುತ್ತಮ ಸ್ಥಾನಗಳನ್ನು ತಂದುಕೊಟ್ಟ ಪಂಜಾಬ್‌ನ ಕ್ಯಾಪ್ಟನ್‌. ದೇಶಾದ್ಯಂತ ಮೋದಿ ಅಲೆಯಿದ್ದರೂ, ಪಂಜಾಬ್‌ನಲ್ಲಿ ಅಮರೀಂದರ್‌ ಮುಂದೆ ಈ ಅಲೆ ಕೆಲಸ ಮಾಡಲಿಲ್ಲ. 2014ರಲ್ಲಿ ಅಮೃತಸರ ಕ್ಷೇತ್ರದಲ್ಲಿ ಅರುಣ್‌ ಜೇಟ್ಲಿಯವರನ್ನೇ ಸೋಲಿಸಿದ್ದರು ಅಮರೀಂದರ್‌. ನೇರ ನಡೆ-ನುಡಿ, ದಿಟ್ಟ ವ್ಯಕ್ತಿತ್ವ. ಸೇನೆಯ ಹಿನ್ನೆಲೆ ಇರುವ ಕಾರಣ ರಾಷ್ಟ್ರೀಯವಾದದ ವಿಚಾರ ಬಂದಾಗ ಇವರ ಧ್ವನಿಗೆ ಹೆಚ್ಚು ಮಹತ್ವವೂ ಇರುತ್ತದೆ.

ಟಾಪ್ ನ್ಯೂಸ್

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.